Featured
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ಚಿಕಿತ್ಸೆಗೆ ರೇಟ್ ಫಿಕ್ಸ್- ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್
ರೈಸಿಂಗ್ ಕನ್ನಡ:
ಬೆಂಗಳೂರು:
ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ರಾಜ್ಯ ಸರಕಾರ ಕೂಡ ಕೊರೊನಾ ತಡೆಗಟ್ಟಲು ಹಗಲಿರುಳು ಶ್ರಮಿಸುತ್ತಿದೆ. ಇದರ ಬೆನ್ನಲ್ಲೇ ಬೆನ್ನಲ್ಲೇ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್-19 ಚಿಕಿತ್ಸೆಗೆ ಅನುಮತಿ ನೀಡಿದೆ. ಕೋವಿಡ್ 19 ಪೇಷೆಂಟ್ಗಳಿಗೆ ನಿಗದಿ ಮಾಡಬೇಕಿರುವ ಗರಿಷ್ಟ ದರಪಟ್ಟಿಯನ್ನು ಕೂಡ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.
ರಾಜ್ಯ ಆರೋಗ್ಯ ಇಲಾಖೆ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಂದ ರೆಫರ್ ಮಾಡಿದ ಕೋವಿಡ್-19 ರೋಗಿಗಳಿಗೆ ಒಂದು ರೀತಿಯ ದರ ಮತ್ತು ನಗದು ಪಾವತಿ (ವಿಮೆ ಅಲ್ಲದ) ಮಾಡುವ, PHPಗಳಿಂದ ನೇರವಾಗಿ ಪ್ರವೇಶ ಪಡೆದ ಖಾಸಗಿ ರೋಗಿಗಳಿಗೆ ಮತ್ತೊಂದು ರೀತಿಯ ದರ ಪಟ್ಟಿ ನಿಗದಿ ಮಾಡಲಾಗಿದೆ. ಇದಕ್ಕಿಂತ ಹೆಚ್ಚಿನ ದರ ನಿಗದಿ ಮಾಡುವ ಹಾಗಿಲ್ಲ ಎಂದು ಸರಕಾರ ಸೂಚಿಸಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?