Featured
ಕೊರೊನಾದಿಂದ ಸಚಿವ ಶ್ರೀರಾಮುಲು ಗುಣಮುಖ:ಆಸ್ಪತ್ರೆಯಿಂದ ಡಿಸ್ಚಾರ್ಜ್

ರೈಸಿಂಗ್ ಕನ್ನಡ :
ಬೆಂಗಳೂರು:
ಕೊರೊನಾ ಸೋಂಕಿಗೆ ಗುರಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ವಾರದ ಹಿಂದೆ ಕೊರೊನಾ ಸೋಂಕಿಗೆ ಗುರಿಯಾಗಿ ಜ್ವರದಿಂದ ಬಳಲಿದ್ದರು.ಸಿಎಂ ಮತ್ತು ಮಾಜಿ ಸಿಎಂ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೆ ಶ್ರೀರಾಮುಲು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿ ಇತರರಿಗೆ ಮಾದರಿಯಾಗಿದ್ದರು.
ಇದೀಗ ಕೊರೊನಾಗೆ ಚಿಕಿತ್ಸೆ ಪಡೆದ ಆರೋಗ್ಯ ಸಚಿವ ಶ್ರೀರಾಮುಲು ಸಂಪೂರ್ಣ ಗುಣಮುಖರಾಗಿದ್ದಾರೆ. ಬೌರಿಂಗ್ ಆಸ್ಪತ್ರೆಯ ಸಿಬ್ಬಂದಿಗಳಿಂದ ಶುಭ ಹಾರೈಕೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?