Connect with us

Featured

ಟೆಂಪೋ, ಲಾರಿ ಆಯ್ತು.., ಇದೀಗ ವಿಮಾನ ಏರಿ ಹೊರಟ ಜನ, ಸಾಕಾಯ್ತು ಬೆಂಗಳೂರು ಸಹವಾಸ..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಲಾಕ್‌ಡೌನ್‌ನಿಂದಾಗಿ ಬೆಂಗಳೂರು ಬಣಗುಡುತ್ತಿದೆ. ಬೆಂಗಳೂರಿನಲ್ಲಿ ನೆಲಸಿದ್ದ ಬೇರೆಯೂರಿನವರೆಲ್ಲಾ ತಮ್ಮ ತಮ್ಮ ಊರಿಗೆ ಗುಳೆ ಹೋಗುತ್ತಿದ್ದಾರೆ. ಬಾನ ದಾರಿಯಲ್ಲೂ ಈ ವಿಚಾರದಲ್ಲಿ ಬಡತನ ಎದುರಾಗಿಲ್ಲ. ನೆರೆ ರಾಜ್ಯಗಳ ಜನರು ವಿಮಾನ ಏರಿ ತಮ್ಮ ತಮ್ಮ ಊರುಗಳಿಗೆ ಸೇರಿಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ಸೋಂಕು ದಿನೇ ದಿನೇ ಕೈಮೀರುತ್ತಲೇ ಇದೆ. ಹೀಗಾಗಿ ತಜ್ಞರ ಅಭಿಪ್ರಾಯದಂತೆ ರಾಜ್ಯದಲ್ಲಿ ಒಂದು ವಾರದ ಲಾಕ್‌ಡೌನ್‌ ಘೋಷಣೆ ಮಾಡಲಾಗಿದೆ. ಪರಿಣಾಮ ಕಳೆದ ಎರಡು ದಿನಗಳಿಂದ ಬೇರೆ ಬೇರೆ ಜಿಲ್ಲೆಗೆ ಪ್ರಯಾಣಿಸಬೇಕಿದ್ದ ಪ್ರಯಾಣಿಕರು ಗಡಿಬಿಡಿಯಲ್ಲಿ ಬಸ್‌, ಟೆಂಪೋ, ಲಾರಿ ಹಿಡಿದು ಹೊರಟಿದ್ದು ಸುದ್ದಿ ಸದ್ದು ಮಾಡಿತ್ತು.

Advertisement

ಆದರೆ, ಇದೀಗ ಬೇರೆ ಬೇರೆ ರಾಜ್ಯಗಳಿಗೆ ತೆರಳಬೇಕಿರುವವರು ಗುಳೆ ಹೊರಡಲು ವಿಮಾನ ನಿಲ್ದಾಣಕ್ಕೆ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ. ಬೆಂಗಳೂರನ್ನು ತೊರೆದು ತಮ್ಮ ಊರಿಗೆ ಹೋಗಿ ನೆಲೆಸಲು ವಿಮಾನಗಳ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಇಷ್ಟು ದಿನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರಿಲ್ಲದೆ ಬಣಗುಡುತ್ತಿತ್ತು. ಆದ್ರೀಗ ಮತ್ತೆ ಒಂದು ವಾರದ ಲಾಕ್‌ಡೌನ್‌ ಘೋಷಣೆ ಮಾಡುತ್ತಿದ್ದಂತೆ, ಖಾಲಿ ಇದ್ದ ವಿಮಾನ ನಿಲ್ದಾಣ ಪ್ರಯಾಣಿಕರಿಂದ ಬಣಗುಡುತ್ತಿದೆ.

ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ವಿಮಾನಗಳನ್ನು ಬುಕ್‌ ಮಾಡಿದ್ದ ಕಾರಣ ಬುಧವಾರ ಒಂದೇ ದಿನ ಬರೋಬ್ಬರಿ 63 ವಿಮಾನಗಳನ್ನ ಶೆಡ್ಯುಲ್ ಮಾಡಲಾಗಿದೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ