ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಭಾರತದ ಮಾರುಕಟ್ಟೆಯಲ್ಲಿ ಚೀನಾ ಸ್ಮಾರ್ಟ್ ಫೋನ್ ಪಾಲು ಕುಸಿಯುತ್ತಿದೆ ಎಂದು ಕೌಂಟರ್ ಪಾಯಿಂಟ್ ಅಧ್ಯಯನ ಸಂಸ್ಥೆ ಬಹಿರಂಗಪಡಿಸಿದೆ.
ಗಡಿಯಲ್ಲಿ ಚೀನಾ ಮಾಡಿದ ಕುತಂತ್ರ ಭಾರತದ ಶತ್ರು ಎಂಬ ಹಣೆಪಟ್ಟಿ ಪಡೆದುಕೊಳ್ಳಬೇಕಾಯಿತು. ಇದರ ಪರಿಣಾಮವೇ ಭಾರತದಲ್ಲಿ ಮೊಬೈಲ್ ವ್ಯಾಪಾರ ನೆಲಕಚ್ಚುತ್ತಿದೆ.
ಜನವರಿ – ಮಾರ್ಚ್ ತ್ರೈಮಾಸಿಕದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಚೀನಾ ಮೊಬೈಲ್ಗಳ ಪಾಲು ಶೇ.81ರಷ್ಟು ಇದ್ದಿದ್ದು ಏಪ್ರಿಲ್- ಜೂನ್ ತ್ರೈಮಾಸಿಕದಲ್ಲಿ ಶೇ.72ಕ್ಕೆ ಕುಸಿದಿದೆ.
ಇದಕ್ಕೆಲ್ಲ ಕೊರೊನಾ ಲಾಕ್ಡೌನ್, ಚೀನಾ ವಿರೋಧಿ ನೀತಿ, ಉತ್ಪಾದನೆ ಮತ್ತು ವಿತರಣೆಯಲ್ಲೂ ಏರುಪೇರಾಗಿದ್ದರಿಂದ ಮಾರಾಟ ಇಳಿಕೆಗೆ ಕಾರಣವಾಗಿದೆ.
ಭಾರತದ ಗಡಿಗೆ ಹೊಂದಿಕೊಂಡಿರುವ ಯಾವುದೇ ದೇಶದಿಂದ ಯಾವುದೇ ಸರ್ಕಾರಿ ಸ್ವಾಮ್ಯದ ಕಂಪನಿಗಳು ಯಾವುದೇ ವಸ್ತು ಅಥವಾ ಸೇವೆಯನ್ನ ಪಡೆಯುವುದನ್ನ ನಿಷೇಧಿಸಿ ಭಾರತ ಸರ್ಕಾರ ಆದೇಶ ಹೊರಡಿಸಿದೆ.
ಆದೇಶದ ಪತ್ರದಲ್ಲಿ ಯಾವುದೇ ದೇಶವನ್ನು ಹೇಳದಿದ್ದರೂ ಪರೋಕ್ಷವಾಗಿ ಚೀನಾ ದೇಶದ ಹೆಸರನ್ನ ಹೇಳಿದಂತಿದೆ. ಚೀನಾಸ ವಸ್ತುಗಳನ್ನ ರಫ್ತಾಗದಂತೆ ತಡೆಯುವುದು ಇದರ ಉದ್ದೇಶವಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?