Featured
ಬೆಂಗಳೂರು ಸೇರಿ ಹಲವೆಡೆ ಹಳದಿ ಅಲರ್ಟ್ : ಇನ್ನೂ ಮೂರು ದಿನ ಗುಡುಗು ಸಹಿತ ಮಳೆ
ಬೆಂಗಳೂರು : ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಜಿಟಿ ಜಿಟಿ ಮಳೆ ಆಗ್ತಿದೆ. ಹೀಗೆಯೇ ಇನ್ನೂ ಎರಡು, ಮೂರು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿದ್ದು, ಮಳೆಗೆ ಕಾರಣವಾಗಿದೆ. ಹೀಗಾಗಿ, ಬೆಂಗಳೂರಿನಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾತ್ರಿ ಬೆಂಗಳೂರಿನಲ್ಲಿ ಬಿದ್ದ ಭಾರೀ ಮಳೆಗೆ ಓಕಳಿಪುರಂ ಅಂಡರ್ಪಾಸ್ ಸಂಪೂರ್ಣ ಜಲಾವೃತ್ತವಾಗಿದ್ರೆ, ಕೋರಮಂಗಲದ ಸೋನಿ ವರ್ಲ್ಡ್ ಸಿಗ್ನಲ್ ಬಳಿ ವಾಹನ ಸವಾರರು ಪರದಾಡುವಂತಾಗಿದೆ. ನಿನ್ನೆ ಸಂಜೆಯಿಂದ ಬೆಂಗಳೂರಿನ ಭಾರೀ ಮಳೆಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ರಾಮನಗರ ಸೇರಿದಂತೆ ಬಹುತೇಕ ಹಳೆ ಮೈಸೂರು ಭಾಗದಲ್ಲಿ ಮಳೆಯಾಗಿದೆ. ಇನ್ನೂ ಮೂರು ದಿನ ಮಳೆಯಾಗೋ ಸಾಧ್ಯತೆ ಇದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?