Featured
ಪ್ರವಾಸಿಗರೇ ಎಚ್ಚರ ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಹೆಚ್ಚಾದ ಮಳೆ: ನೀರಿನ ರಭಸಕ್ಕೆ ದಡ ಸೇರುತ್ತಿವೆ ಮೊಸಳೆಗಳು
![](https://risingkannada.com/wp-content/uploads/2020/08/ramnagar-crocodile-2.jpg)
ರೈಸಿಂಗ್ ಕನ್ನಡ :
ರಾಮನಗರ :
ಕಾವೇರಿಕೊಳ್ಳದ ಜಿಲ್ಲೆಗಳಲ್ಲಿ ಮಳೆ ಹೆಚ್ಚಾದ ಕಾರಣ ಜಿಲ್ಲೆಯ ನದಿಗಳ ದಡದಲ್ಲಿ ಮೊಸಳೆ ಹಾವಳಿ ಹೆಚ್ಚಾಗಿದ್ದು ಆತಂಕ ಹುಟ್ಟಿಸಿದೆ.
ರಾಜ್ಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಕಾವೇರಿಕೊಳ್ಳದ ಜಿಲ್ಲೆಗಳ ನದಿಗಳು ಮೈದುಂಬಿ ಹರಿಯುತ್ತಿದೆ.
![](https://risingkannada.com/wp-content/uploads/2020/08/ramnagar-crocodile-1.jpg)
ರಾಮನಗರ ಜಿಲ್ಲೆ ಕನಕಪುರ ತಾಲೂಕಿನಲ್ಲಿರುವ ಸಂಗಮ ಹಾಗೂ ಮೇಕೆದಾಟು ಕಬಿನಿ, ಕೆಆರ್ ಎಸ್ ಹಾಗೂ ಹೇಮಾವತಿ ಡ್ಯಾಂಗಳಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರು ಹೊರ ಬಿಟ್ಟ ಹಿನ್ನಲೆಯಲ್ಲಿ ನೀರಿನ ರಭಸಕ್ಕೆ ಹೆದರಿ ಮೊಸಳೆಗಳು ದಡ ಸೇರುತ್ತಿವೆ.
ಸಂಗಂ ಹಾಗೂ ಮೇಕೆದಾಟಿಗೆ ಕಾವೇರಿ ಜಲಧಾರೆ ಬಂದಿದೆ. ತುಂಬಿ ಹರಿಯುತ್ತಿರುವ ಕಾವೇರಿ ನದಿಗೆ ಬರುವ ಪ್ರವಾಸಿಗರು ಎಚ್ಚರದಿಂದ ಬರಬೇಕು.ರಾಜ್ಯದ್ಯಂತ ಭಾರೀ ಮಳೆಯಾಗುತ್ತಿದ್ದು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?