Featured
ಗಂಗಾವತಿಯಲ್ಲಿ ಮಳೆ ಆರ್ಭಟ – ಒಡೆದ ವಿಜಯನಗರ ಕಾಲುವೆ

ರೈಸಿಂಗ್ ಕನ್ನಡ :
ಪ್ರತಿನಿಧಿ, ನಾಗರಾಜ್ ವೈ, ಕೊಪ್ಪಳ
ರಾಜ್ಯದ ಹಲವೆಡೆ ವರುಣನ ಆರ್ಭಟ ಮುಂದುವರಿದಿದೆ. ಕೊಪ್ಪಳ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದೆ. ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಮಳೆಯಿಂದಾಗಿ ಅನಾಹುತಗಳಾಗಿವೆ. ತುಂಗಭದ್ರಾ ಜಲಾಶಯದ ವಿಜಯನಗರ ಕಾಲುವೆಗೆ ಭಾರೀ ಮಳೆಯಿಂದಾಗಿ ಧಕ್ಕೆಯಾಗಿದೆ.
ಗಂಗಾವತಿ ತಾಲೂಕಿನ ತುಂಗಭದ್ರಾ ಜಲಾಶಯದ ವಿಜಯನಗರ ಕಾಲುವೆಗೆ ದುರಸ್ತಿ ಕಾರ್ಯ ನಡೆಯುತ್ತಿತ್ತು. ಕಾಲುವೆ ಹೊಡೆದು ಭತ್ತದ ಜಮೀನುಗಳಿಗೆ ನೀರು ನುಗ್ಗಿದೆ. ಪರಿಣಾಮ ಭತ್ತದ ಗದ್ದೆ ಸಂಪೂರ್ಣವಾಗಿ ಜವಾವೃತವಾಗಿದೆ.
ಮಳೆ ಬಂದಿದ್ದರಿಂದ ಕೋಟ್ಯಾಂತರ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಕಾಲುವೆಗೆ ಧಕ್ಕೆಯಾಗಿದ್ದು, ಇದೀಗ ಆರ್‌ಎನ್‌ಎಶ್ ಕಂಪೆನಿ ದುರಸ್ಥಿ ಕಾರ್ಯವನ್ನ ಶುರುಮಾಡಿದೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















