Connect with us

Featured

ಮಳೆ ಅಬ್ಬರದ ಬಗ್ಗೆ ರೆಡ್​ ಅಲರ್ಟ್​- ಕರ್ನಾಟಕದಲ್ಲಿ ಜೋರು ಮಳೆ ಗ್ಯಾರೆಂಟಿ..!

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ಕರ್ನಾಟಕದಲ್ಲಿ ಮಳೆ ಆರ್ಭಟ ಜೋರಾಗಿದೆ. ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಚೆನ್ನಾಗಿ ಆಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಮಲೆನಾಡು, ಮುಂಬೈ ಕರ್ನಾಟಕ ಮತ್ತು ಕರಾವಳಿ ಭಾಗಗಳಲ್ಲಿ ಜೋರು ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.  ಹಲವೆಡೆ ಗುಡ್ಡ ಕುಸಿತದಿಂದಾಗಿ ರಸ್ತೆಗಳು ಬಂದ್​ ಆಗಿವೆ. ವಿದ್ಯುತ್​ ಕಡಿತಗೊಂಡಿದೆ.

Advertisement

Puranik Aston

ಈ ಮಧ್ಯೆ ಹವಾಮಾನ ಇಲಾಖೆ ಕರ್ನಾಟಕದ 7 ಜಿಲ್ಲೆಗಳಲ್ಲಿ 3 ದಿನಗಳ ರೆಡ್​ ಅಲರ್ಟ್​ ಘೋಷಿಸಿದೆ. ಭಾರಿ ಮಳೆಯ ಸೂಚನೆ ನೀಡಿದೆ.  ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.  ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೀದರ್ ಮತ್ತು ಕಲಬುರಗಿಯಲ್ಲಿ ಸಾಧಾರಣಾ ಮಳೆ ಬೀಳಲಿದೆ. ದಾವಣಗೆರೆ, ಮೈಸೂರು, ಚಾಮರಾಜನಗರ ಮತ್ತು ಇತರೆ ಜಿಲ್ಲೆಗಳಲ್ಲಿಕಡಿಮೆ ಮಳೆಯಾಗಲಿದೆ.

Puranik Full

Advertisement

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವ ಕಾರಣದಿಂದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ ಮತ್ತು ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣೆ ಹಾಗೂ ಅದರ ಉಪನದಿಗಳು ಮೈದುಂಬಿ ಹರಿಯುತ್ತಿವೆ. ಸರ್ಕಾರ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಸರ್ವ ಸನ್ನದ್ಧವಾಗಿದೆ. ಅಷ್ಟೇ ಅಲ್ಲ ಮಳೆಯಿಂದ ಹಾನಿಗೊಳಗಾದವರಿಗೆ ಪರಿಹಾರ ಒದಗಿಸುವಂತೆಯೂ ಹೇಳಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ