ರೈಸಿಂಗ್ ಕನ್ನಡ:
ದಾವಣಗೆರೆ :
ದಾವಣಗೆರೆ ಜಿಲ್ಲೆಯಲ್ಲಿ ಮಳೆ ಅರ್ಭಟ ಮುಂದುವರೆದಿದ್ದು ಮಳೆ ಹಾನಿ ಸಮೀಕ್ಷೆ ಗೆ ಜಿಲ್ಲಾಡಳಿತ ಮುಂದಾಗಿದೆ.
ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಜಿಲ್ಲೆಯ ಕೆರೆಕಟ್ಟೆಗಳು ತುಂಬಿವೆ. ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿವೆ.
ಇದರ ಪರಿಣಾಮ ಕೆಲ ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ.
ದಾವಣಗೆರೆ ತಾಲೂಕಿನ ಹುಚ್ಚವನಹಳ್ಳಿ, ಲೋಕಿಕೆರೆ , ಯರವನಾಗತಿಹಳ್ಳಿ, ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ವ್ಯಾಪ್ತಿಯಲ್ಲಿ ಭರ್ಜರಿ ಮಳೆಯಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?