Uncategorized
ವಿಜಯಪುರದಲ್ಲಿ ಸತತ ಮಳೆ : ಡೋಣಿ ನದಿಯಲ್ಲಿ ನೀರು ಹೆಚ್ಚಳ
![](https://risingkannada.com/wp-content/uploads/2020/10/vijayapura-2.jpg)
ರೈಸಿಂಗ್ ಕನ್ನಡ:
ವಿಜಯಪುರ:
ಸತತ ಮಳೆ ಹಿನ್ನಲೆಯಲ್ಲಿ ವಿಜಯಪುರದ ಡೋಣಿ ನದಿಯಲ್ಲಿ ನೀರು ಹೆಚ್ಚಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಭಾರೀ ಮಳೆ ಸುರಿದಿದ್ದು ವಿಜಯಪುರ ತಾಳಿಕೋಟೆ ಸೇತುವೆ ಜಲಾವೃತವಾಗಿದೆ.
![](https://risingkannada.com/wp-content/uploads/2020/10/vijayapura-1.jpg)
ಹಡಗಿನಾಳ, ಕಲ್ಲದೇವನಹಳ್ಳಿ, ಶಿವಪುರ, ಹರನಾಳ, ಮೂಕಿನಾಳ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಇಲ್ಲಿನ ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ.
ಡೋಣಿ ನದಿಯಲ್ಲಿ ನೀರು ಏರಿಕೆಯಾಗಿದ್ದರಿಂದ ಮಳೆಯಿಂದಾಗಿ ಜಮೀನುಗಳು ಕೆರೆಗಳಂತಾಗಿವೆ.
ನದಿ ನೀರು ಹೆಚ್ಚಾದಂತೆ ಡೋಣಿ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಉಕುಮನಾಳ, ಸಾರವಾಡ ಗ್ರಾಮದಲ್ಲಿ ನೀರು ನುಗ್ಗುವ ಸಾಧ್ಯತೆ ಇದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?