Featured
ದಾವಣಗೆರೆಯಲ್ಲಿ ಭಾರೀ ಮಳೆ: ನೂರಾರು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ
ರೈಸಿಂಗ್ ಕನ್ನಡ:
ದಾವಣಗೆರೆ :
ದಾವಣಗೆರೆ ಜಿಲ್ಲೆಯ ಕೆಲ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು ಗ್ರಾಮಗಳಿಗೆ ನುಗ್ಗಿದ ನೀರು ಜನ ಜೀವನ ಅಸ್ತವ್ಯಸ್ತವಾಗಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಲೇಕುಂಬಳೂರು ಗ್ರಾಮದ ನೂರಾರು ನುಗ್ಗಿದ ನೀರು ಅಸ್ತವ್ಯವಾಗುವಂತೆ ಮಾಡಿದೆ.ಅಪಾರ ಪ್ರಮಾಣ ಬೆಳೆ ಹಾನಿಯಾಗಿದೆ.
ಹಾನಿ ಸಮೀಕ್ಷೆ ಮಾಡಿ ಪರಿಹಾರ ನೀಡುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.
Advertisement
Continue Reading
Advertisement
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?
Click to comment