Connect with us

Featured

ಪ್ರವಾಹ ಪರಿಸ್ಥಿತಿ ಮೀರಿದರೆ ಜನರ ರಕ್ಷಣೆಗೆ ಮಿಲಿಟರಿ ಹೆಲಿಕಾಪ್ಟರ್ ಬಳಕೆ : ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ರೈಸಿಂಗ್ ಕನ್ನಡ :


ನ್ಯೂಸ್ ಡೆಸ್ಕ್​:


ಕೃಷ್ಣನ ನಾಡು ಉಡುಪಿಯಲ್ಲಿ ಮಳೆ ಹೆಚ್ಚಾದರೆ ರಕ್ಷಣ ಕಾರ್ಯಾಚರಣೆಗೆ ಮಿಲಿಟರಿ ಹೆಲಿಕಾಪ್ಟರ್ ಬಳಸಲು ತೀರ್ಮಾನಿಸಲಾಗಿದ್ದು ತುರ್ತಾಗಿ ಸಜ್ಜಾಗಿಟ್ಟುಕೊಂಡಿರುವುದಾಗಿ ಜಿಲ್ಲಾ ಉಸ್ತುವಾರಿ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಉಡುಪಿ,ದ.ಕನ್ನಡ ಜಿಲ್ಲೆಯಲ್ಲಿ ಪ್ರವಾಹ


250 ಸಿಬ್ಬಂಗಿಗಳನ್ನೊಳಗೊಂಡ ಎಸ್​ಡಿಆರ್​ಎಫ್​ ತಂಡ ಪ್ರವಾಹದಲ್ಲಿ ಸಿಲುಕುವವರಿಗಾಗಿ ದಿನವೀಡಿ ಕೆಲಸ ಮಾಡುತ್ತಿದೆ. ಉಡುಪಿ ಜಿಲ್ಲೆಯ ನಾಲ್ಕು ಗ್ರಾಮಗಳು ಜಲಾವೃತಗೊಂಡಿವೆ.ಮಂಗಳೂರಿನಿಂದ ಈಗಾಗಲೇ ಉಡುಪಿಗೆ ತೆರೆಳಿರುವ ಎನ್​ಡಿಆರ್​ಎಫ್​ ತಂಡ ಕಾರ್ಯಾಚರಣೆಯಲ್ಲಿ ನಿರತವಾಗಿದ ಎಂದು ಮಾಹಿತಿ ನೀಡಿದರು.

ಜಾಹೀರಾತು


ಬಜೆ ಜಲಾಶಯದ ಬಳಿ ಕಿರು ಜಲವಿದ್ಯುತ್ ಸ್ಥಾವರದ ಸಿಬ್ಬಂದ ಪ್ರವಾದಲ್ಲಿ ಸಿಲುಕಿರುವ ಮಾಹಿತಿ ಸಿಕ್ಕಿದ್ದು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದೆ. ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.


ಪಶ್ಚಮಘಟದಲ್ಲೂ ಭಾರೀ ಮಳೆಯಾಗುತ್ತಿರುವ ಪರಿಣಾಮ ತಾಲ್ಲೂಕಿನ ಸೇತುವೆಗಳು ಕುಸಿದಿವೆ. ಅಲ್ಲಿನ ನದಿ ಹತ್ತಿರದಲ್ಲಿರುವ ಜನರನ್ನ ಸ್ಥಳಾಂತರಿಸಲಾಗಿದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ