Featured
ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಕೊರೊನಾ ಸೋಂಕು ಧೃಢ

ರೈಸಿಂಗ್ ಕನ್ನಡ:
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಇತ್ತಿಚೆಗಷ್ಟೆ ಸಿಎಂ ಯಡಿಯೂರಪ್ಪ, ಮಂತ್ರಿ ಮಂಡಲದ ಸಚಿವರಿಗೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಕೊರೊನಾ ಸೋಂಕು ತಗುಲಿತ್ತು.
ಇದೀಗ ಗೃ ಸಚಿವ ಬಸವರಾಜ್ ಬೊಮ್ಮಾಯಿ ತಮಗೂ ಕೊರೊನಾ ಸೋಂಕು ದೃಢಪಟ್ಟಿರುವುದನ್ನ ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್ 19 ಸೋಂಕು ದೃಢಪಟ್ಟಿರುತ್ತದೆ. ಈ ಹಿನ್ನಲೆಯಲ್ಲಿ ನಾನು ಪರೀಕ್ಷಗೆ ಒಳಪಟ್ಟಾಗ ಸೋಂಕು ದೃಢಪಟ್ಟಿದ್ದು, ಯಾವುದೇ ರೋಗ ಲಕ್ಷಣಗಳಿರುವುದಿಲ್ಲ. ಹಾಗೂ ಆರೋಗ್ಯವಾಗಿದ್ದು ಮೆನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.
ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಪಡಿ ಮತ್ತು ಮುಂಜಾಗ್ರತಾ ಕ್ರಮಕೈಗೊಳ್ಳಿ ಎಂದು ಬರೆದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?