ರೈಸಿಂಗ್ ಕನ್ನಡ :- ಕೊರೋನಾ ವೈರಸ್ ಎಲ್ಲೆಡೆ ಬೀತಿ ಇದ್ದರೂ ಯಾವುದೇ ಆತಂಕವಿಲ್ಲದೇ ಮಧುಚಂದ್ರಕ್ಕೆಂದು ವಿದೇಶಕ್ಕೆ ಹಾರಿದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ . ಈ ಕ್ಯೂಟ್ ಕಪಲ್ಸ್ ಸದ್ಯ ಹನಿಮೂನ್ ಟ್ರಿಪ್ ನಲ್ಲಿ ಎಂಜಯ್ ಮಾಡುತ್ತಿದ್ದಾರೆ.ಇತ್ತೀಚೆಗಷ್ಟೆ ನವದಾಂಪತ್ಯಕ್ಕೆ ಕಾಲಿಟ್ಟಿದ್ದ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ.
ಕ್ಯೂಟ್ ಕಪಲ್ಸ್ ಹನಿಮೂನ್ ಗಾಗಿ ಆ್ಯಮ್ ಸ್ಟರ್ ಡಾಮ್ ಗೆ ಹಾರಿದ್ದು , ಅಲ್ಲಿನ ರಸ್ತೆಗಳಲ್ಲಿ ತೆಗೆದ ಫೋಟೋಗಳನ್ನು ತಮ್ಮ ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.
ಬಿಗ್ ಬಾಸ್ ನಲ್ಲಿ ಆದ ಪರಿಚಯ ಸ್ನೇಹವಾಗಿ , ನಂತರ ಪ್ರೀತಿಯಾಗಿ ಬದಲಾಯಿತು. ಎರಡೂ ಕುಟುಂಬಗಳ ಒಪ್ಪಿಗೆಯಿಂದ ಈ ಜೋಡಿ ಇತ್ತಿಚೆಗಷ್ಟೆ ಮೈಸೂರಿನಲ್ಲಿ ಅದ್ದೂರಿಯಾಗಿ ಮದುವೆ ನಡೆಯಿತು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವ ಚಿತ್ರಗಳು ಸಖತ್ ಹಾಗಿ ವೈರಲ್ ಆಗುತ್ತಿವೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?