Connect with us

Featured

ಹೊಸಕೋಟೆ ರಣರಂಗಕ್ಕೆ ಹೊಸ ಟ್ವಿಸ್ಟ್​​ : ಶರತ್​​ ಬಚ್ಚೇಗೌಡಗೆ ಜೆಡಿಎಸ್​ ಬಲ, ಎಂಟಿಬಿ ನಾಗರಾಜ್​​​ಗೆ ಜೋಡೆತ್ತಿನ ಶಾಕ್​..!

ಬೆಂಗಳೂರು : ಹೊಸಕೋಟೆ ವಿಧಾನಸಭಾ ಕ್ಷೇತ್ರ, ಉಪ ಚುನಾವಣಾ ಕಣದಲ್ಲಿ ಸದ್ಯ ಅತ್ಯಂತ ಕುತೂಹಲ ಹಾಗೂ ರೋಚಕತೆಗೆ ಸಾಕ್ಷಿಯಾಗೋ ಸಾಧ್ಯತೆ ಇದೆ. ಅನರ್ಹ ಶಾಸಕ ಎಂಟಿಬಿ ನಾಗರಾಜ್​​​ ಕಾಂಗ್ರೆಸ್ ಬಿಟ್ಟು ಬಿಜೆಪಿ ಅಭ್ಯರ್ಥಿ ಆಗ್ತಿದ್ದಾರೆ. ಆದ್ರೆ, ಬಿಜೆಪಿ ಅಭ್ಯರ್ಥಿ ಆಗಿದ್ದ ಶರತ್​ ಬಚ್ಚೇಗೌಡರು, ಪಕ್ಷೇತರ ಅಭ್ಯರ್ಥಿ ಆಗ್ತಿದ್ದಾರೆ. ಇದೀಗ ಶರತ್ ಬಚ್ಚೇಗೌಡರಿಗೆ ಜೆಡಿಎಸ್ ಬೆಂಬಲ ನೀಡೋದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಹೊಸಕೋಟೆ ರಣರಂಗಕ್ಕೆ ಹೊಸ ಟ್ವಿಸ್ಟ್​ ಸಿಕ್ಕಿದೆ..

ಹೊಸಕೋಟೆಯಲ್ಲಿ ಶರತ್​ಗೆ ಜೆಡಿಎಸ್​ ಬೆಂಬಲ ಯಾಕೆ..?

ಈ ಬಗ್ಗೆ ಬೆಂಗಳೂರಿನಲ್ಲಿ ಮಾತ್ನಾಡಿರೋ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಶರತ್​ ಬಚ್ಚೇಗೌಡರು, ಪಕ್ಷೇತರ ಅಭ್ಯರ್ಥಿಯಾಗಿ ನಿಂತರೆ ಬೆಂಬಲ ನೀಡುತ್ತೇನೆ. ಅವರು ನಮ್ಮನ್ನು ಕೇಳಿದ್ರೆ, ಅಲ್ಲಿಗೆ ಜೆಡಿಎಸ್ ಅಭ್ಯರ್ಥಿಯನ್ನ ಹಾಕುವುದಿಲ್ಲ. ಅವರೆಲ್ಲರೂ ನಮ್ಮವರೇ. ಹಳೆಯ ಮನೆಗೇ ಬರುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಈ ಹಿಂದೆ ಎಂಟಿಬಿಗೆ ಡಿಕೆಶಿ ಸವಾಲ್​ ಹಾಕಿದ್ರು. ಹೊಸಕೋಟೆ ರಣರಂಗದಲ್ಲಿ ಭೇಟಿಯಾಗೋಣ ಎಂದು. ಇದೀಗ ಡಿಕೆಶಿ, ಹೆಚ್​ಡಿಕೆ ಮೂಲಕ ಅಭ್ಯರ್ಥಿಯನ್ನ ಹಾಕಿಸದೇ, ರಣತಂತ್ರ ಹೆಣೆಸಿದ್ದಾರೆ. ಅಲ್ಲದೆ, ಕಾಂಗ್ರೆಸ್​ನ ಪದ್ಮಾವತಿ ಸಮುದಾಯದಲ್ಲಿ ಕುರುಬ. ಎಂಟಿಬಿ ಕೂಡ ಕುರುಬ ಸಮುದಾಯದವರು. ಹೀಗಾಗಿ ಶರತ್​ ಬಚ್ಚೇಗೌಡರಿಗೆ ಇದು ಪ್ಲಸ್​ ಪಾಯಿಂಟ್​ ಆಗೋ ಸಾಧ್ಯತೆ ಇದೆ. ಹೊಸಕೋಟೆ ಕ್ಷೇತ್ರದಲ್ಲಿ ಗೌಡ ಮತಗಳು ಹೆಚ್ಚಿನದಾಗಿವೆ. ಕುರುಬ ಸಮುದಾಯದ ಮತಗಳು ಕೂಡ ಎರಡನೇ ಸ್ಥಾನದಲ್ಲಿವೆ. ಇಲ್ಲಿ ಕುರುಬ ಮತಗಳು ಡಿವೈಡ್​ ಆದ್ರೆ, ಶರತ್​ ಗೆಲುವು ಸುಲಭವಾಗುತ್ತೆ.

ಅಲ್ಲದೆ, ಕೊನೆ ಕ್ಷಣದಲ್ಲಿ ಎಂಟಿಬಿ ನಾಗರಾಜ್​​ ದೋಸ್ತಿ ಸರ್ಕಾರಕ್ಕೆ ಕೈಕೊಟ್ಟು ಹೋಗಿದ್ದು ಡಿಕೆಶಿ ಮತ್ತು ಹೆಚ್​ಡಿಕೆಗೆ ಕಾಡ್ತಿದೆ. ಈ ಹಿನ್ನೆಲೆಯಲ್ಲಿ ಹೇಗಾದ್ರೂ ಮಾಡಿ ಎಂಟಿಬಿಗೆ ಸೋಲು ಉಣಿಸಬೇಕು ಎಂದು ನಿರ್ಧರಿಸಿದಂತೆ ಕಾಣ್ತಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ