Connect with us

ವೈರಲ್

ಆಸ್ಪತ್ರೆಗೆ ದಾಖಲಾದ ಮಂಗ: ಮಾನವೀಯತೆ ಮೆರೆದ ಮಾನವ

ಬೆಳಗಾವಿ : ಗಂಭೀರವಾಗಿ ಗಾಯಗೊಂಡರು ಕಳೆದ ಎರಡು ದಿನಗಳಿಂದ ನರಳಾಡುತ್ತಿದ್ದ ಮಂಗನನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ನಡೆದಿದೆ ಕೇರೂರ ಗ್ರಾಮದ ರೈತ ಮುಖಂಡ ಪರಗೌಡ ಪಾಟೀಲ್ ಮಂಗನನ್ನ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೇರೆದಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಕಾಲಿಗೆ ಗಾಯ ಮಾಡಿಕೊಂಡು ಮಂಗವೊಂದು ಗ್ರಾಮದ ತೋಟದ ವಸತಿ ಪ್ರದೇಶದಲ್ಲಿ ಓಡಾಡುತ್ತಿದ್ದು ಬಳಿಕ ಅಲ್ಲೆ ಇದ್ದ ಬಾವಿಯೊಂದಕ್ಕೆ ನೀರು ಕುಡಿಯಲು ಇಳಿದಿದ್ದ ಮಂಗ ಗಾಯಗೊಂಡಿದ್ದ ಹಿನ್ನಲೆ ಮೆಲೆ ಬರಲು ಆಗದೆ ರೋದನೆ ಪಡುತ್ತಿತ್ತು ಇದನ್ನು ಗಮನಿಸಿದ ರೈತ ಮುಖಂಡ ಪರಗೌಡ ಕೂಡಲೆ ಮಂಗನನ್ನ ಹಿಡಿದು ಚಿಕ್ಕೋಡಿ ಪಶು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.

ಅಲ್ಲದೆ ಚಿಕಿತ್ಸೆ ಪಡೆಯುತ್ತಿರುವ ಮಂಗನ ಆರೈಕೆಯನ್ನು ತಮ್ಮ ತೋಟದಲ್ಲಿ ಮಾಡುತ್ತಿದ್ದಾರೆ. ಮಂಗನ ಕಷ್ಟ ಕಂಡು ಮಂಗನ ಸಮಸ್ಯೆಗೆ ಸ್ಪಂದಿಸಿದ ಪರಗೌಡ ಪಾಟೀಲ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ..

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ