Connect with us

Featured

ಮನೆ ಹಂಚಿಕೆ ಅವ್ಯವಹಾರ ಆರೋಪ: ಬಹಿರಂಗ ಚರ್ಚೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಹ್ವಾನ

ರೈಸಿಂಗ್​ ಕನ್ನಡ: 

ಬೀದರ್:

ಮನೆ ಹಂಚಿಕೆಯಲ್ಲಿ ಅವ್ಯವಹಾರ ವಿಚಾರ ಬಹಿರಂಗ ಚರ್ಚೆಗೆ ದಿನಾಂಕ ನಿಗದಿಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಭಾಲ್ಕಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿದ ವಸತಿ ಯೋಜನೆಯಡಿ‌ ಹಂಚಿಕೆಯಾಗಿರುವ ಮನೆಗಳ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು‌ ಕಳೆದ ಒಂದು ವರ್ಷದಿಂದ ಭಾಲ್ಕಿ ಕ್ಷೇತ್ರದ ಶಾಸಕ‌, ಕೆಪಿಸಿಸಿ‌ಕಾರ್ಯಾದ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಬೀದರ್ ಸಂಸದ ಭಗವಂತ್ ಖೊಬಾ ನಡುವೆ ಸಾಕಷ್ಟು ಆರೋಪ‌ಪ್ರತ್ಯಾರೋಪ ನಡೆದಿದ್ದವು,

Advertisement
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ

ಅಷ್ಟೆ ಅಲ್ಲಾ ಕಳೆದ ಕೆಲ‌ತಿಂಗಳ‌ಹಿಂದೆ ವಸತಿ ಸಚಿವ ವಿ.ಸೋಮಣ್ಣ ಭಾಲ್ಕಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲೂ ಬೀದರ್ ಸಂಸದ ಭಗವಂತ್ ಖೊಬಾ ಈಶ್ವರ್ ಖಂಡ್ರೆ ವಿರುದ್ದ ವಸತಿ ಯೋಜನೆಗಳಲ್ಲಿ ನಡೆದಿದೆ‌ ಎನ್ನಲಾದ ಅಕ್ತಮದ ಬಗ್ಗೆ ದೂರು ಸಲ್ಲಿಸಿದ್ದರು. ಇದನ್ನ ಪರಿಗಣಿಸಿದ ಸಚಿವರು ತನಿಖೆಗೆ ನಡೆಸಿ ಅಕ್ರಮದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ತನಿಖೆಯಲ್ಲಿ ಅಕ್ರಮದ ಬಗ್ಗೆ ಬಯಲಾಗಿದೆ ಎಂದು ಸಂಸದ ಭಗವಂತ್ ಖೊಬಾ ಈಶ್ವರ್ ಖಂಡ್ರೆ ವಿರುದ್ಧ ಆರೋಪ ಮಾಡುತ್ತಿದ್ದರು, ತಪ್ಪು ನಡೆದಿಲ್ಲಾ ಅಕ್ತಮ ವೆಸಗಿಲ್ಲಾ ಎನ್ನುವುದಾದರೆ ಸಾರ್ವಜನಿಕರ ಎದಿರು ಬಹಿರಂಗ ಚರ್ಚೆಗೆ ಬನ್ನಿ ಎಂದು ಪದೆ ಪದೇ ಸವಾಲು ಹಾಕುತ್ತಿದ್ದರು,ಇದಕ್ಕೆ ಪ್ರತ್ಯೂತ್ತರವಾಗಿ ‌ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೀದರ್ ನಲ್ಲಿ ಮಾತನಾಡಿ ನಾನು ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ ನಿಮಗೆ ತಾಕತ್ತಿದ್ದರೆ ನವೆಂಬರ್ 5 ರಂದು ಬೀದರ್ ನ ಗಣೇಶ್ ಮೈದಾನಲದಲ್ಲಿ ಬಹಿರಂಗ ಚರ್ಚೆಗೆ ಬನ್ನಿ ಎಂದು ದಿನಾಂಕ ನಿಗದಿ ಮಾಡಿದ್ದಾರೆ.

ವಸತಿ ಯೋಜನೆಗಳನ್ನ ಪಡೆದ ಪಲಾನುಭವಿಗಳ ಸಮ್ಮುಖದಲ್ಲಿ ಬೇಗಾದರೆ ನಿಮ್ಮ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟಿಲ್ ಹಾಗೂ ವಸತಿ ಸಚಿವರು ಸಹ ಈ ಚರ್ಚೆಗೆ ಭಾಗವಹಿಸಲಿ ನವೆಂಬರ್ 5 ರಂದು ಬನ್ನಿ ಎಂದು ದಿನಾಂಕ ನಿಗದಿ ಮಾಡಿದ್ದಾರೆ. ಸಂಸದ ಭಗವಂತ್ ಖೊಬಾ ಬಾರದಿದ್ದರು ನಾನು ಬಹಿರಂಗ ಚರ್ಚೆಗೆ ಬಂದೆ ಬರುತ್ತೇನೆ ಎಂದು ಹೇಳಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ