ಬೆಂಗಳೂರು :
ಮದುವೆ ನೋಂದಣಿ ಇನ್ಮುಂದೆ ಮತ್ತಷ್ಟು ಸುಲಭ ಆಗ್ತಿದೆ. ಇಷ್ಟು ದಿನ ಮದುವೆ ನೋಂದಣಿಗೆ ತಾಲೂಕು ಕಚೇರಿಗೆ ಹೋಗಿ ಮಾಡಿಸಬೇಕಿತ್ತು. ಇನ್ಮುಂದೆ ಆನ್ ಲೈನ್ ನಲ್ಲೇ ಮದುವೆ ರಿಜಿಸ್ಟ್ರೇಷನ್ ಪಡೆದುಕೊಳ್ಳಬಹುದು. ಇಂಥದೊಂದು ಮಹತ್ವದ ನಿರ್ಧಾರವನ್ನ ರಾಜ್ಯ ಸರ್ಕಾರ ತೆಗೆದುಕೊಂಡಿದೆ.
ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಇನ್ಮುಂದೆ ಹಿಂದು ವಿವಾಹ ಕಾಯ್ದೆ ಪ್ರಕಾರ ನಿಮ್ಮ ಮದುವೆ ನೋಂದಣಿ ಮಾಡಿಸಿಕೊಳ್ಳಬೇಕಂದ್ರೆ, ಆನ್ ಲೈನ್ ಮುಖಾಂತರ, ಬಾ ಪೂಜಿ ಸೇವಾ ಕೇಂದ್ರ ಜೊತೆ ಗ್ರಾಮ ಒನ್ ಕೇಂದ್ರದಲ್ಲೂ ನೋಂದಣಿ ಮಾಡಿಕೊಳ್ಳಬಹುದು. ಸಚಿವ ಸಂಪುಟ ಸಭೆ ಈ ಮಹತ್ವದ ನಿರ್ಧಾರವನ್ನ ಅಂಗೀಕರಿಸಿದೆ.
https://x.com/AshwiniMS_TNIE/status/1753011602155344202?s=20
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?