Connect with us

ಸಿನಿಮಾ

ಕಾಂತಾರ 1 OTT ರೈಟ್ಸ್​ಗೆ ಭರ್ಜರಿ ಪೇಮೆಂಟ್! ಎಷ್ಟು ಕೋಟಿ ಗೊತ್ತಾ?

cinema : ಸೆಪ್ಟೆಂಬರ್ 2022 ರಲ್ಲಿ ರಿಲೀಸ್ ಆಗಿದ್ದ ರಿಷಬ್ ಶೆಟ್ಟಿಯವರ ಕಾಂತಾರ ಅನೇಕ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿಯಿತು. ಪೊನ್ನಿಯಿನ್ ಸೆಲ್ವನ್ ಸಿನಿಮಾ ಜೊತೆ ರಿಲೀಸ್ ಆದ ಈ ಮೂವಿ ಸುಮಾರು 16 ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ ಸಿದ್ಧವಾಗಿ ಪ್ರಪಂಚದಾದ್ಯಂತ 400 ಕೋಟಿ ರೂಪಾಯಿಗಳನ್ನು ಗಳಿಸಿತು.

ಅಧ್ಯಾಯ 2 ರ ವಿಶ್ವಾದ್ಯಂತ ದಾಖಲೆಯನ್ನು ಮುರಿಯಲು ಸಾಧ್ಯವಾಗದಿದ್ದರೂ, ಕರ್ನಾಟಕದಲ್ಲಿ ಬಹಳಷ್ಟು ದೊಡ್ಡ ಸಿನಿಮಾಗಳ ದಾಖಲೆಗಳನ್ನು ಬ್ರೇಕ್ ಮಾಡಿತು. ಕಾಂತಾರ ನಂತರ, ರಿಷಬ್ ಶೆಟ್ಟಿ-ಹೊಂಬಾಳೆ ಫಿಲ್ಮ್ಸ್ ಜೋಡಿಯು ಕಾಂತಾರ ಎ ಲೆಜೆಂಡ್ – ಅಧ್ಯಾಯ 1 ಎಂಬ ಕಾಂತಾರದ ಪ್ರೀಕ್ವೆಲ್ ಸಿನಿಮಾ ಅನೌನ್ಸ್ ಮಾಡಿದ್ದಾರೆ.

ಡಿಸೆಂಬರ್ 2024 ರ ಸ್ಲಾಟ್ ಅನ್ನು ಸಿನಿಮಾ ರಿಲೀಸ್​ಗಾಗಿ ಬುಕ್ ಮಾಡಿದೆ. ಈಗ ಪಿಂಕ್ವಿಲ್ಲಾ ಚಿತ್ರದ ನಂತರದ ಥಿಯೇಟ್ರಿಕಲ್ ಡಿಜಿಟಲ್ ಒಪ್ಪಂದದ ಬಗ್ಗೆ ತಿಳಿದುಕೊಂಡಿದ್ದು ಆ ಕುರಿತು ವರದಿ ಮಾಡಿದೆ. ಕಾಂತಾರ ಎ ಲೆಜೆಂಡ್ – ಅಧ್ಯಾಯ 1 ಅನ್ನು 2024 ರ ಆರಂಭದಲ್ಲಿ ಅಮೆಜಾನ್ ಪ್ರೈಮ್ ವೀಡಿಯೊದಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಲಾಗಿದೆ.

ಸ್ಟ್ರೀಮಿಂಗ್ ಒಟಿಟಿ ಫ್ಲಾಟ್​​ಫಾರ್ಮ್ ಅಮೆಜಾನ್ ಪ್ರೈಮ್​ಗೆ ರೂ 125 ಕೋಟಿಗೆ ಕಾಂತಾರ 1 ಮಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಚಿತ್ರವು ಕನ್ನಡವಲ್ಲದೆ ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕಾಂತಾರ ದಿ ಲೆಜೆಂಡ್ – ಅಧ್ಯಾಯ 1, ಬಹುಮಟ್ಟಿಗೆ ಕಾಂತಾರದಂತೆಯೇ , ಹೆಚ್ಚಿನ ಬಜೆಟ್ ಚಿತ್ರವಾಗುವುದಿಲ್ಲ.

ಕಾಂತಾರ ಫ್ರಾಂಚೈಸಿಯಾಗಿ ಕಾಂತಾರ ಎ ಲೆಜೆಂಡ್ – ಅಧ್ಯಾಯ 1 ಬರುತ್ತಿದೆ. ರಿಷಬ್ ಶೆಟ್ಟಿ ಮತ್ತು ಹೊಂಬಾಳೆ ಫಿಲ್ಮ್ಸ್ ಇದನ್ನು ದೇಶದ ಅತಿದೊಡ್ಡ ಫ್ರಾಂಚೈಸಿಗಳಲ್ಲಿ ಒಂದನ್ನಾಗಿ ಮಾಡಲು ಯೋಜಿಸಿದ್ದಾರೆ. ಅಂತೂ ಈ ಸಿನಿಮಾದ ಸಣ್ಣ ಪುಟ್ಟ ಅಪ್ಡೇಡ್ ಕೂಡಾ ಪ್ರೇಕ್ಷಕರನ್ನು ಥ್ರಿಲ್ ಮಾಡುತ್ತಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ