Hosakote : ಕಾಲು ಜಾರಿ ಹೊಂಡಕ್ಕೆ ಬಿದ್ದು ಗಂಡ ಹೆಂಡತಿ ಮತ್ತು ಮಗಳ ಸಾವನ್ನಪ್ಪಿದ ಘಟನೆ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಜರುಗಿದೆ. ಕೈ ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ಮೂವರ ಸಾವು ಸಾಧ್ಯತೆ ಇದ್ದು, ಒಬ್ಬರನ್ಬೊಬ್ಬರು ರಕ್ಷಿಸಲು ಹೋಗಿ ಕೃಷಿಹೊಂಡದಲ್ಲಿ ಬಿದ್ದು ಮೂವರು ಜೀವ ಬಲಿಯಾಗಿದ್ದಾರೆ. ಗಂಡ- ಮರಿಯಪ್ಪ(65) ಹೆಂಡತಿ-ಮುನಿಯಮ್ಮ(60).
ಮಗಳು- ಭಾರತಿ 40 ಸಾವನ್ನಪ್ಪಿದ್ದಾರೆ. ಕರಿಬೀರನಹೊಸಹಳ್ಳಿ ಸಮೀಪ ಉತ್ಸವ ನಡೆಯುತ್ತಿತ್ತು. ಕಾರ್ಯಕ್ರಮಕ್ಕೆ ಹೋಗಿ ಬರುವಾಗ ಕೈತೊಳೆಯಲು ಹೋಗಿ ದುರಂತ ಅಂತ್ಯ ಕಂಡಿದೆ. ಮೃತರ ಶವಗಳನ್ನು ಸ್ಥಳೀಯರು ಹೊರಕ್ಕೆ ತೆಗೆದಿದ್ದಾರೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?