Connect with us

International News

‘ನಾನು ಮಲಾಲಾ ಅಲ್ಲ.. ಭಾರತದಲ್ಲಿ ಸುರಕ್ಷಿತವಾಗಿದ್ದೇನೆ’

ಇಂಗ್ಲೆಂಡ್ ಸಂಸತ್ತಿನಲ್ಲಿ ಕಾಶ್ಮೀರಿ ಯುವತಿ ಯಾನಾ ಮಿರ್ ಮಾಡಿರುವ ಭಾಷಣ ಎಲ್ಲೆಡೆ ಭಾರಿ ಸದ್ದು ಮಾಡುತ್ತಿದೆ. ಇಂಗ್ಲೆಂಡ್ ಜಮ್ಮು-ಕಾಶ್ಮೀರ ಅಧ್ಯಯನ ಕೇಂದ್ರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯಾನಾ ಮಿರ್ ಮಾತನಾಡಿ, ‘ನಾನು ಮಲಾಲಾ ಯುಸುಫ್ ಜೈ ಅಲ್ಲ.. ಭಾರತದಲ್ಲಿ ಸುರಕ್ಷಿತವಾಗಿದ್ದೇನೆ’ ಎಂದಿದ್ದಾರೆ.

‘ನಾನು ಮಲಾಲಾ ಯುಸುಫ್ ಜೈ ಅಲ್ಲ. ನಾನು ಸ್ವತಂತ್ರವಾಗಿದ್ದೇನೆ. ನನ್ನ ದೇಶದಲ್ಲಿ ನಾನು ಸುರಕ್ಷಿತವಾಗಿದ್ದಾನೆ. ಭಾರತದ ಭಾಗವಾಗಿರುವ ಕಾಶ್ಮೀರ ನನ್ನ ತವರು ನಾಡು ಬಹಳ ಸುರಕ್ಷಿತವಾಗಿದೆ. ಎಂದಿಗೂ ನನ್ನ ದೇಶದಿಂದ ಪಲಾಯನ ಮಾಡಿ ಇತರ ದೇಶಗಳ ನೆಲೆಸುವ ಸ್ಥಿತಿ ನನಗೆ ಬಂದಿಲ್ಲ. ನಾನು ಎಂದೆಂದಿಗೂ ಮಲಾಲಾ ಯುಸುಫ್ ಜೈ ಆಗಲು ಬಯಸಲ್ಲ. ಆದರೆ ಮಲಾಲಾ ಯುಸುಫ್ ಜೈ ನನ್ನ ದೇಶವನ್ನು, ತಾಯ್ನಾಡನ್ನು ತುಳಿಯುತ್ತಿದ್ದಾರೆ ಎಂಬುದನ್ನು ಖಂಡಿಸುತ್ತೇನೆ’ ಎಂದಿದ್ದಾರೆ.

ಯಾನಾ ಮಿರ್ ಕುರಿತು 5 ಕುತೂಹಲಕಾರಿ ವಿಚಾರಗಳು :

ಯಾನಾ ಮಿರ್ ಶ್ರೀನಗರ ಮೂಲದವರಾಗಿದ್ದು ಸಾಮಾಜಿಕ ಕಾರ್ಯಕರ್ತೆ, ಯುಟ್ಯೂಬರ್ ಮತ್ತು ಟೆಡ್ ಎಕ್ಸ್ ಭಾಷಣಕಾರರಾಗಿ ಗುರುತಿಸಿಕೊಂಡಿದ್ದಾರೆ. ಆಕೆ ಮುಂಬೈ ವಿವಿಯಲ್ಲಿ ಎಂಬಿಎ ಮತ್ತು ಐಇಸಿ ವಿವಿಯಲ್ಲಿ ಪತ್ರಿಕೋದ್ಯಮ ಪದವಿ ಪಡೆದಿದ್ದಾರೆ.

Advertisement

ಯಾನಾ ಮಿರ್ ಸದ್ಯಕ್ಕೆ ಫಸ್ಟ್ಪೋಸ್ಟ್ ಇಂಗ್ಲೀಷ್ ವೆಬ್ ಸೈಟ್ ನಲ್ಲಿ ಫ್ರೀಲ್ಯಾನ್ಸರ್ ಆಗಿದ್ದು, ಐಟಿವಿ ಮಾಧ್ಯಮ ಸಂಸ್ಥೆಯ ವ್ಯವಸ್ಥಾಪಕ ಸಂಪಾದಕಿಯಾಗಿದ್ದಾರೆ. ಜಮ್ಮು-ಕಾಶ್ಮೀರದ ಮೊಟ್ಟ ಮೊದಲ ಮಹಿಳಾ ಯುಟ್ಯೂಬರ್ ಆಗಿದ್ದು, ಅವರ ಚಾನಲ್ಗೆ 20 ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದಾರೆ. ಕಾಶ್ಮೀರ ಕಣಿವೆಯ ಅಭಿವೃದ್ಧಿ, ಯುವಕರ ಕೌಶಲ್ಯಾಭಿವೃದ್ಧಿಗೆ ಮೀಸಲಾಗಿರುವ ಸರ್ಕಾರೇತರ ಜೆಕೆ ಯುವ ಸಂಘದ ಉಪಾಧ್ಯಕ್ಷರಾಗಿಯೂ ಮಿರ್ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ