Connect with us

Featured

ನಾನು ಮುಖ್ಯಮಂತ್ರಿ ಆಗೇ ಆಗ್ತೀನಿ, ನೋಡ್ತಾ ಇರಿ : ಡಿಕೆ ಶಿವಕುಮಾರ್ ಚಾಲೆಂಜ್​​..!

ನವದೆಹಲಿ : ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಸದ್ಯ ತಿಹಾರ್ ಜೈಲಿನಲ್ಲಿದ್ದಾರೆ. ಆದ್ರೆ, ತಿಹಾರ್ ಜೈಲಿನಲ್ಲಿದ್ದರೂ ಡಿಕೆಶಿ ಎದೆಗುಂದಿಲ್ಲ. ನಾನು ತಪ್ಪು ಮಾಡಿಲ್ಲ. ಕೆಲವು ಮಿಸ್ಟೇಕ್​​ಗಳಿಂದ ಇವರು ಇಷ್ಟೊಂದು ಆಟ ಆಡಿಸ್ತಿದ್ದಾರೆ. ಇವರ ಆಟ ಹೆಚ್ಚು ದಿನ ನಡೆಯಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಮಾಜಿ ಡಿಸಿಎಂ ಪರಮೇಶ್ವರ್​ ಜೊತೆ ಮಾತ್ನಾಡಿರೋ ಡಿಕೆಶಿ, ನವೆಂಬರ್​ ಬಳಿಕ ನನಗೆ ರಾಜಯೋಗ ಇದೆ ಎಂದಿದ್ದಾರಂತೆ.

ನಾನು ಸಿಎಂ ಆಗಿಯೇ ರಾಜಕೀಯ ನಿರ್ಗಮನ

ನನ್ನ ರಾಜಕೀಯ ಅಷ್ಟು ಬೇಗ ಮುಗಿಯಲ್ಲ. ನಾನು ಕರ್ನಾಟಕದ ಸಿಎಂ ಆಗೇ ಆಗ್ತೀನಿ. ಮುಖ್ಯಮಂತ್ರಿ ಆದ ಬಳಿಕವಷ್ಟೇ ನಾನು ರಾಜಕೀಯದಿಂದ ನಿರ್ಗಮಿಸ್ತೇನೆ ಎಂದು ಡಿಕೆಶಿ ಹೇಳಿದ್ದಾರೆಂದು ಪರಮೇಶ್ವರ್​ ಹೇಳಿದ್ದಾರೆ. ಆ ಮೂಲಕ ರಾಜಕೀಯ ವಿರೋಧಿಗಳಿಗೆ ಡಿಕೆ ಶಿವಕುಮಾರ್ ಚಾಲೆಂಜ್​ ಜೊತೆ ಎಚ್ಚರಿಕೆ ನೀಡಿದ್ದಾರೆ.

ಸದ್ಯ 14 ದಿನಗಳ ನ್ಯಾಯಾಂಗ ಬಂಧನ ಎದುರಿಸ್ತಿರೋ ಡಿಕೆಶಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ವಿಚಾರಣೆ ಮತ್ತಷ್ಟು ಮುಳುವಾಗೋ ಸಾಧ್ಯತೆ ಇದೆ. ಮಗಳು ಐಶ್ವರ್ಯ ಹೆಸರಿನಲ್ಲಿ ಹೂಡಿಕೆ ಮಾಡಿರೋದು ಕೂಡ ಡಿಕೆಶಿಗೆ ಸಂಕಷ್ಟ ತಂದೊಡುವ ಸಾಧ್ಯತೆ ಹೆಚ್ಚಿದೆ.

Advertisement

ಇಷ್ಟೆಲ್ಲದರ ಮಧ್ಯೆ, ಧೈರ್ಯದಿಂದ ಇರುವ ಕನಕಪುರ ಬಂಡೆ, ನಾನು ಶೀಘ್ರವೇ ಹೊರಗೆ ಬರ್ತೀನಿ.. ಮುಖ್ಯಮಂತ್ರಿ ಆಗ್ತೀನಿ ಎಂದು ಖಡಕ್​ ಆಗಿಯೇ ಆಶಾಭಾವನೆ ವ್ಯಕ್ತಪಡಿಸಿದ್ದಾರಂತೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ