Connect with us

ರಾಜಕೀಯ

‘‘ನಾನು ತಪ್ಪು ಮಾಡಿದ್ದೇನೆ’’ : ಕೋರ್ಟ್ ನಲ್ಲಿ ತಪ್ಪು ಒಪ್ಪಿಕೊಂಡ ಕೇಜ್ರಿವಾಲ್

ಬಿಜೆಪಿಯ ಐಟಿ ಸೆಲ್ ಕುರಿತು ಯುಟ್ಯೂಬರ್ ಧ್ರುವ್ ರಾಥಿ ಮಾಡಿದ್ದ ಮಾನಹಾನಕಾರಿ ವಿಡಿಯೋ ರೀ-ಟ್ವೀಟ್ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ‘‘ನಾನು ತಪ್ಪು ಮಾಡಿದ್ದೇನೆ’’ ಒಪ್ಪಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ಸೋಮವಾರ ಅರವಿಂದ್ ಕೇಜ್ರಿವಾಲ್ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಕೇಜ್ರಿವಾಲ್ ತಾವು ತಪ್ಪು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠದ ಎದುರು ತಪ್ಪು ಒಪ್ಪಿಕೊಂಡಿದ್ದಾರೆ. ಹೀಗಾಗಿ ದ್ವಿಸದಸ್ಯ ಪೀಠ ಕೇಜ್ರಿವಾಲ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಕುರಿತು ನೋಟಿಸ್ ನೀಡುವ ಬದಲು, ದೆಹಲಿ ಸಿಎಂ ತಪ್ಪು ಒಪ್ಪಿಕೊಂಡಿರುವುದರಿಂದ ಪ್ರಕರಣವನ್ನು ಮುಕ್ತಾಯಗೊಳಿಸಲು ನಿಮ್ಮ ಒಪ್ಪಿಗೆ ಇದೆಯೇ ಎಂದು ದೂರುದಾರರನ್ನು ಪ್ರಶ್ನಿಸಿದೆ.

ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಮಾರ್ಚ್ 11ರವರೆಗೆ ಅರವಿಂದ್ ಕೇಜ್ರಿವಾಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸದಂತೆ ತಡೆ ನೀಡಿದೆ. ಅರವಿಂದ್ ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಎದುರು ಹಾಜರಾಗಿ, ‘‘ಸರಿಯಾಗಿ ತಿಳಿದುಕೊಳ್ಳದೇ ರೀ-ಟ್ವೀಟ್ ಮಾಡಿರುವುದು ನನ್ನ ತಪ್ಪು ಎಂದಷ್ಟೇ ಹೇಳಬಲ್ಲೆ’’ ಎಂದು ಹೇಳಿದರು. ಫೆಬ್ರವರಿ 5ರಂದು ದೆಹಲಿ ಹೈಕೋರ್ಟ್ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ತಡೆ ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ