Connect with us

ಕ್ರೀಡೆ

RCB ಟ್ರೋಫಿ ಗೆಲ್ಲುವವರೆಗೂ ನಾನು ಮದುವೆಯಾಗಲ್ಲ: ಯುವತಿಯ ಪ್ರತಿಜ್ಞೆ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಐಪಿಎಲ್ ಟ್ರೋಫಿ ಗೆಲ್ಲುವವರೆಗೂ ತಾನು ಮದುವೆ ಮಾಡಿಕೊಳ್ಳುವುದಿಲ್ಲ ಎಂದು ಬೆಂಗಳೂರಿನ ಕ್ರಿಕೆಟ್ ಅಭಿಮಾನಿ ಯುವತಿಯೊಬ್ಬಳು ಪ್ರತಿಜ್ಞೆ ಮಾಡಿದ್ದಾಳೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಆರಂಭವಾಗಿ 16 ವರ್ಷಗಳೇ ಕಳೆದಿವೆ. ಅಂದರೆ, 2008 ರಿಂದಲೇ ಐಪಿಎಲ್ ಟಿ-20 ಆರಂಭವಾಗಿದೆ. ಈ ಮೂಲಕ ಕ್ರಿಕೆಟ್ ಪ್ರೇಮಿಗಳಿಗೆ ಚುಟುಕು ಕ್ರಿಕೆಟ್‌ನ ಜ್ವರ ಹೆಚ್ಚಾಗುವಂತೆ ಮಾಡಿದೆ .

ಇದೇ ವೇಳೆ ಬೆಂಗಳೂರಿನ ಯುವತಿಯೊಬ್ಬಳು ಆರ್‌ಸಿಬಿ ತಂಡವು ಐಪಿಎಲ್ ಟ್ರೋಫಿ ಗೆಲ್ಲುವವರೆಗೂ ತಾನು ಮದುವೆ ಆಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾಳೆ. ಈ ಬಗ್ಗೆ ಸ್ವತಃ ಯುವತಿಯೇ ಕ್ರಿಕೆಟ್ ಪಂದ್ಯಾವಳಿಯಲ್ಲಿ ಈ ಸಂಬಂಧಪಟ್ಟ ಪೋಸ್ಟರ್ ಒಂದನ್ನು ಪ್ರದರ್ಶಿಸಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ.

ಕಳೆದ ಹದಿನಾರು ವರ್ಷದಲ್ಲಿ ಆರ್‌ಸಿಬಿ 3 ಬಾರಿ ಫೈನಲ್ ಪ್ರವೇಶಿಸಿದ್ದರೂ ಒಂದು ಬಾರಿಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ದೆಹಲಿಯಲ್ಲಿ ನಡೆದ ಪಂದ್ಯದ ವೇಳೆ ಆರ್‌ಸಿಬಿ ತಂಡದ ಬೆಂಗಳೂರು ಅಭಿಮಾನಿಯೊಬ್ಬಳು ‘ಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲ್ಲುವವರೆಗೂ ನಾನು ಮದುವೆ ಮಾಡಿಕೊಳ್ಳಳ್ಳ. ‘(NOT GETTING MARRIED TILL RCB WIN IPL TROPHY) ಎಂದು ಬರೆದಿರುವ ಪೋಸ್ಟರ್ ಅನ್ನು ಪ್ರದರ್ಶನ ಮಾಡಿದ್ದಾಳೆ. ಈ ಪೋಸ್ಟರ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Advertisement

ಕಳೆದ ವರ್ಷದಿಂದ ಆರಂಭವಾದ ಮಹಿಳಾ ಐಪಿಎಲ್‌ನಲ್ಲಿ ಆರ್‌ಸಿಬಿ ಮಹಿಳಾ ತಂಡವು ಭಾರತ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ನಾಯಕತ್ವದಲ್ಲಿ 2024ರ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ