Featured
ಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಶಶಾಂಕ್ ಮನೋಹರ್

ಚೇತನ್ ಕಡೂರು: ರೈಸಿಂಗ್ ಕನ್ನಡ
ಐಸಿಸಿ ಅಧ್ಯಕ್ಷ ಶಶಾಂಕ್ ಮನೋಹರ್ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ.ಮಂಡಳಿಯ ಉಪಮುಖ್ಯಸ್ಥ ಇಮ್ರಾನ್ ಖ್ವಾಜಾ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಬಿಸಿಸಿಐನ ಮಾಜಿ ಅಧ್ಯಕ್ಷ ಶಶಾಂಕ್ ಮನೋಹರ್ 2015ರಲ್ಲಿ ಐಸಿಸಿಐಯ ಮೊದಲ ಸ್ವಾತಂತ್ರ್ಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಾಲ್ಕು ವರ್ಷಗಳ ಕಾಲ ಆಡಳಿತ ನಡೆಸಿದ ಶಶಾಂಕ್ ಮನೋಹರ್ ಬುಧವಾರ ತಮ್ಮ ಸ್ಥಾನದಿಂದ ಕೆಳಗಿಳಿದರು.
ನಾಲ್ಕು ವರ್ಷಗಳ ಸೇವೆ ನಂತರ ಐಸಿಸಿ ಮುಖ್ಯಸ್ಥ ಶಶಾಂಕ್ ಮನೋಹರ್ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ. ಐಸಿಸಿ ಮಂಡಳಿ ಅವರನ್ನ ಭೇಟಿ ಮಾಡಿ ಮುಂದಿನ ಉತ್ತರಾಧಿಕಾರಿ ನೇಮಕವಾಗುವರೆಗೂ ಉಪ ಮುಖ್ಯಸ್ಥ ಇಮ್ರಾನ್ ಖ್ವಾಜಾ ಅವರು ಕಾರ್ಯನಿರ್ವಹಿಸಲು ಜವಾಬ್ದಾರಿ ಹೊತ್ತುಕೊಳ್ಳಲಿದ್ದಾರೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್