Featured
ಅಯೋಧ್ಯೆ ರಾಮಮಂದಿರಲ್ಲಿ ಶಿವನಿಗೆ ಸ್ಥಾನ ನೀಡುವಂತೆ ಹುಬ್ಬಳ್ಳಿಯಲ್ಲಿ ಪತ್ರ ಚಳುವಳಿ
![](https://risingkannada.com/wp-content/uploads/2020/07/LETTER.jpg)
ರೈಸಿಂಗ್ ಕನ್ನಡ:
ಧಾರಾವಾಡ:
ಕುಬೇರಟೀಲಾದಲ್ಲಿ ಶಿವಲಿಂಗ ಪತ್ತೆ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರದಲ್ಲಿ ಶಿವನಿಗೂ ಸಿಗಲಿ ಸ್ಥಾನ ಎಂದು ಆಗ್ರಹಿಸಿ ಹುಬ್ಬಳ್ಳಿಯ ಶ್ರೀಮಧ್ವೇಶ್ವರ ಶೈವ ಸದ್ಭೋಧನಾ ಸಂಸ್ಥೆ ವತಿಯಿಂದ ಪತ್ರ ಚಳವಳಿ ಮಾಡಲಾಯಿತು.
ರಾಮ ಮಂದಿರ ನಿರ್ಮಾಣದ ಹಿನ್ನೆಲೆಯಲ್ಲಿ, ಉತ್ಖನನ ಮಾಡುವಾಗ 5 ಅಡಿ ಎತ್ತರದ ಶಿವಲಿಂಗ ಪತ್ತೆ ಆಗಿದ್ದು, ಶಿವಲಿಂಗವನ್ನು ಪ್ರತಿಷ್ಠಾಪಿಸುವಂತೆ ಟ್ರಸ್ಟ್ ಗೆ ಮನವಿ ಮಾಡಿ ಸಂಸದ ಪ್ರಹ್ಲಾದ ಜೋಶಿ ಮೂಲಕ ಪಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಬಂಕಾಪುರ ಚೌಕ್ ಬಳಿಯ ಶ್ರೀಶೈಲ ಮಠದಲ್ಲಿ ಪತ್ರ ಚಳವಳಿ ನಡೆಸಲಾಗಿದ್ದು, ರಾಮನ ಜತೆ ಜತೆಯಲ್ಲಿಯೇ ಶಿವನಿಗೂ ಅಲ್ಲಿ ಸ್ಥಾನ ಕಲ್ಪಿಸಿ ಅಂತ ಪತ್ರದಲ್ಲಿ ಬರೆಯಲಾಗಿದೆ. ರಾಮನಿಂದಲೇ ರಾಮೇಶ್ವರ ನಿರ್ಮಾಣವಾಗಿದ್ದು, ರಾಮನ ಜನ್ಮಸ್ಥಳ ಎನ್ನುವ ಜಾಗದಲ್ಲೇ ಶಿವಲಿಂಗ ಪತ್ತೆಯಾಗಿದೆ.ಈ ಹಿನ್ನಲೆಯಲ್ಲಿ ಶಿವನಿಗೂ ಪೂಜನೀಯ ಸ್ಥಾನ ಕಲ್ಪಿಸಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?