Connect with us

ವೈರಲ್

ಕೃಷ್ಣಾ ನದಿಯಲ್ಲಿ ವಿಗ್ರಹಗಳು ಪತ್ತೆ:
ತೆಲಂಗಾಣ ತಕರಾರು ತೆಗೆದಿದ್ದು ಯಾಕೆ?

ಇದು ರಾಯಚೂರು ತಾಲೂಕಿನ ದೇವಸುಗೂರು ಗ್ರಾಮದ ಹತ್ತಿರವಿರುವ ಕೃಷ್ಣಾನದಿ ತೀರ…ಮೊನ್ನೆ ಇದ್ದಕ್ಕಿದ್ದಂತೆ ಈ ನದಿಯ ಉಳಿಕೆ ನೀರಿನಲ್ಲಿ ವಿಷ್ಣುವಿನ ವಿಗ್ರಹ ಹಾಗೂ ಶಿವಲಿಂಗ ಪತ್ತೆಯಾಗಿದೆ…ಇದೀಗ..ಈ ವಿಗ್ರಹಗಳು ಯಾವ ಕಾಲದ್ದು, ಹೇಗೆ ನದಿಯಲ್ಲಿ ಬಂದ್ವು..ಇತ್ಯಾದಿ ಕೂತುಹಲದ ಬೆನ್ನು ಹತ್ತಿದ್ದಾರೆ ಆರ್ಕಿಯಾಲಜಿ ಇಲಾಖೆ ಅಧಿಕಾರಿಗಳು…ದೊರಕಿರುವ ವಿಗ್ರಹಗಳನ್ನು ಶುದ್ದಗೊಳಿಸಿ ಬಳಿಕ ಮೂರ್ತಿಗಳನ್ನು ಗ್ರಾಮಕ್ಕೆ ತಂದಿಡಲಾಗಿದೆ.

ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆಯ ಕಾಮಗಾರಿ ನಡೆಯುತ್ತಿದೆ. ಈ ವೇಳೆ ಕೃಷ್ಣಾ ನದಿ ಪಾತ್ರದಲ್ಲಿ ಶಂಖ, ಚಕ್ರ ಹಿಡಿದಿರುವ ವಿಷ್ಣು ಮೂರ್ತಿ ಹಾಗೂ ಶಿವಲಿಂಗ ಪತ್ತೆಯಾಗಿದೆ. ಈ ವಿಗ್ರಹಗಳು 11ನೇ ಶತಮಾನದ ಪುರಾತನ ಕಾಲದ ಕೆತ್ತನೆ ಅಂತಾ ಹೇಳಲಾಗ್ತಿದೆ… ವಿಗ್ರಹಗಳು ಮುಪ್ಪಾಗಿರೋ ಕಾರಣ ನದಿಗೆ ಎಸೆಯಲಾಗಿದೆ ಎಂದು ಪ್ರಾಥಮಿಕ ಮಾಹಿತಿ ದೊರಕಿದೆ..

ಅತ್ತ ಮೂರ್ತಿಗಳು ನಮ್ಮ ರಾಜ್ಯಕ್ಕೆ ಸೇರಿದ್ದು ಎಂದು ತೆಲಂಗಾಣ ತಕರಾರು ತೆಗೆದಿದ್ದು, ಎರಡು ರಾಜ್ಯಗಳ ಭಕ್ತರ ನಡುವೆ ಇದೀಗ ಪೈಪೋಟಿ ಶುರುವಾಗಿದೆ… ವಿಗ್ರಹಗಳು ನದಿಯಲ್ಲಿ ತೇಲಿಕೊಂಡು ಬಂದಿವೆ..ಅವು ನಮ್ಮ ರಾಜ್ಯಕ್ಕೆ ಸೇರಿದ್ದು ಅಂತಿದ್ದಾರೆ..ಇನ್ನು ರಾಯಚೂರಿನ ಇತಿಹಾಸ ತಜ್ಞರು ಇದು ಆದಿಲ್ ಶಾಹಿ ಸುಲ್ತಾನರ ದಾಳಿಗೆ ಒಳಗಾದ ಸಂದರ್ಭದಲ್ಲಿ ವಿಗ್ರಹಗಳನ್ನ ನೀರಿಗೆ ಎಸೆದಿರಬಹುದು ಅಂತಿದ್ದಾರೆ… ಅಂದಾಗೆ ರಾಯಚೂರು ಸುಮಾರು 163 ಬಾರಿ ಮುಸ್ಲಿಂ ದೊರೆಗಳ ದಾಳಿಗೆ ಒಳಗಾಗಿದೆ..ದೋ ಅಬ್ ಪ್ರದೇಶವಾದ ಕಾರಣ ಇದನ್ನ ವಶಪಡಿಸಿಕೊಳ್ಳೋಕೆ ಸಾಕಷ್ಟು ಮುಸ್ಲಿಂ ದೊರೆಗಳು ಪ್ರಯತ್ನ ಮಾಡಿದ್ರು ಅಂತೇಳಲಾಗುತ್ತಿದೆ…

ಅತ್ತ ಅದ್ಯಾವಾಗ ಕೃಷ್ಣ ನದಿ ತಟದಲ್ಲಿ ದೇವರ ದರ್ಶನವಾಯ್ತೋ ನೆರೆ ರಾಜ್ಯ ತೆಲಂಗಾಣ ತಕರಾರು ತೆಗೆದಿದೆ…. ಈ ವಿಗ್ರಹಗಳು ನಮ್ಮ ರಾಜ್ಯಕ್ಕೆ ಸೇರಿದ ಮೂರ್ತಿಗಳು ಅಂತಾ ತೆಲಂಗಾಣ ಭಕ್ತರು ಖ್ಯಾತೆ ತೆಗೆದಿದ್ದು ಎರಡು ರಾಜ್ಯಗಳ ಮಧ್ಯೆ ಪೈಪೋಟಿ ಶುರುವಾದಂತೆ ಕಾಣ್ತಿದೆ…ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮ ವಿರಾಜಮಾನನಾಗಿದ್ದಾನೆ… ಇದೇ ಹೊತ್ತಲ್ಲಿ ವಿಷ್ಣುವಿನ ಮೂರ್ತಿ ಪತ್ತೆಯಾಗಿರೋದು ಭಕ್ತರಿಗೆ ಖುಷಿ ತಂದಿದೆ….

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ