Connect with us

ರಾಜ್ಯ

ಸರ್ಕಾರ ಬದಲಾದ್ರೆ ಕಾರು ಬದಲಾಗುತ್ತೆ,,!
ಹೊಸ ಕಾರು ರೋಡಿಗೆ ಹಳೆ ಕಾರು ಶೆಡ್ಡಿಗೆ

ಆಟೋ ಎಕ್ಸ್ ಪೋ : ಕೆಲ ವಾರಗಳ ಹಿಂದಷ್ಟೇ ರಾಜ್ಯ ಸರ್ಕಾರದ ಸಚಿವರ ಪ್ರಯಾಣಕ್ಕಾಗಿ 33 ಹೊಸ ಇನ್ನೊವಾ ಕ್ರಸ್ಟಾ ಹೈ ಬ್ರೀಡ್ ಕಾರನ್ನು ಖರೀದಿಸಿತ್ತು. ಸುಮಾರು 9.9 ಕೋಟಿ ರೂ.‌ ವೆಚ್ಚದಲ್ಲಿ 33 ಸಚಿವರಿಗೆ ಹೊಸ ಕಾರು ಖರೀದಿ ಮಾಡಿ ಬರದ ಸಮಯದಲ್ಲೂ ಸರ್ಕಾರ, ಸಚಿವರನ್ನ ಸಂತೋಷ ಪಡಿಸೋದ್ರಲ್ಲಿ ಯಶಸ್ಸು ಕಂಡಿತು.

ಟೆಂಡರ್ ಕರೆಯದೇ ನೇರವಾಗಿ 33 ಸಚಿವರಿಗೆ ಹೊಸ ಕಾರು ಖರೀದಿ ಮಾಡಲು ಕೆಟಿಪಿಪಿ ಕಾಯ್ದೆಯಡಿ 4ಜಿ ವಿನಾಯಿತಿ ನೀಡಲಾಗಿತ್ತು .‌ ಒಂದು ಇನ್ನೊವಾ ಹೈಬ್ರಿಡ್ ಎಸ್ ಯುವಿ ಕಾರಿಗೆ ಸುಮಾರು 30 ಲಕ್ಷ ರೂ. ವೆಚ್ಚವನ್ನ ಅಂದಾಜಿಸಿ ಸುಮಾರು 9.9 ಕೋಟಿ ಖರ್ಚು ಮಾಡಿತ್ತು .

೩೩ ಸಚಿವರಿಗೆ ಹಳೆಯ ಕಾರುಗಳು ಕೂಡ ಉಪಯೋಗಕ್ಕೆ ಯೋಗ್ಯವಾಗಿಯೇ ಇತ್ತು ಹಾಗಿದ್ದರೂ ಕೂಡ ಸರ್ಕಾರ ಹೊಸ ಕಾರು ಖರೀದಿ ಎಷ್ಟು ಸರಿ ಎಂದು ಚರ್ಚೆಯಾದ ಬೆನ್ನಲ್ಲೇ ಸಿಎಂ ಸಚಿವಾಲಯ ಉತ್ತರವನ್ನೂ ನೀಡಿತ್ತು. ಹಳೆ ಕಾರುಗಳ ಗರಿಷ್ಠ ಮಿತಿಯಾದ 1 ಲಕ್ಷ ಕಿಮೀಗೂ ಅಧಿಕ ದೂರ ಕ್ರಮಿಸಿರುವುದರಿಂದ ನಿಯಮದ ಪ್ರಕಾರ ಹೊಸ ಕಾರು ಖರೀದಿಸಬೇಕಾಗಿದೆ. ನಿಯಮದಂತೆ 1 ಲಕ್ಷ ಕಿಮೀ ಓಡಾಟ ಅಥವಾ 3 ವರ್ಷ ಬಳಕೆಯಾಗಿರುವ ಕಾರು , ಸಚಿವರ ಸುರಕ್ಷತೆಯ ದೃಷ್ಟಿಯಿಂದ ಹೊಸ ಕಾರು ಖರೀದಿ ಅನಿವಾರ್ಯ ಎಂದು ಅಧಿಕಾರಿಗಳು ತಿಳಿಸಿದ್ದರು.

ಸಚಿವರಿಗೆ ಹೊಸ ಕಾರು ಚರ್ಚೆಯ ಬೆನ್ನಲ್ಲೇ ಸ್ಪೀಕರ್ ಯುಟಿ ಖಾದರ್ ವರಿಗೆ ಐಷಾರಾಮಿ ಕಾರು ಖರೀದಿ ಮಾಡಿರುವುದು ಮತ್ತೊಂದು ಚರ್ಚೆಗೆ ಕಾರಣವಾಗಿದೆ,ಪಂಚ ಗ್ಯಾರಂಟಿ ಅನುಷ್ಠಾನಕ್ಕಾಗಿ ಬೃಹತ್ ಪ್ರಮಾಣದ ಅನುದಾನದ ಅವಶ್ಯಕತೆ ಇದೆ. ಅದಕ್ಕಾಗಿ ಹಣ ಹೊಂದಿಸಲು ಸರ್ಕಾರ ಇತರೆ ಇಲಾಖೆಗಳ ಅನುದಾನ ಕಡಿತಗೊಳಿಸುತ್ತಿದೆ ,ರಾಜ್ಯದ ಅಭಿವೃದ್ಧಿಗೂ ಹಣದ ಕೊರತೆ ಎದುರಾಗುವ ಆತಂಕ ವ್ಯಕ್ತವಾಗಿರುವ ಈ ಸಂದರ್ಭದಲ್ಲಿ ಸ್ಪೀಕರ್ ಖಾದರ್‌ಗೆ 41 ಲಕ್ಷದ ಹೊಸ ಐಶಾರಾಮಿ ಕಾರು ಖರೀದಿಸುವ ಅಗತ್ಯವಿತ್ತೇ ಎಂಬ ಮಾತುಗಳು ಕೇಳಿಬರುತ್ತಿವೆ,ಜೊತೆಗೆ ಹಳೆ ಸರ್ಕಾರ ಖರೀದಿಸಿದ್ದ ಹಳೆ ಕಾರುಗಳ ಪೈಕಿ ಕೆಲ ಕಾರುಗಳು ಉಪಯೋಗಕ್ಕೆ ಯೋಗ್ಯವಾಗಿದ್ದರು ಕೂಡ ನೂತನ ಸರ್ಕಾರದ ಈ ನಿರ್ಧಾರದ ವಿರುದ್ಧ ವಿರೋಧ ಪಕ್ಷಗಳು ಟೀಕೆ ಮಾಡಲು ಆರಂಭಿಸಿದೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ