Connect with us

Featured

ಕೇರಳ ಮಾದರಿ ಕರ್ನಾಟಕದಲ್ಲೂ ವಾಟರ್​ ಬೆಲ್​​​.!? : ಇಷ್ಟಕ್ಕೂ ಏನಿದು #WaterBell..?

ಬೆಂಗಳೂರು : ಕೇರಳ ಶಾಲೆಗಳಲ್ಲಿ ದಿನಕ್ಕೆ ಮೂರು ಬಾರಿ ಶಾಲಾ ಮಕ್ಕಳು ನೀರು ಕುಡಿಯಲು ವಿಶೇಷ ಬೆಲ್​ ಮಾಡಲಾಗುತ್ತೆ. ಇದನ್ನೇ ವಾಟರ್​ ಬೆಲ್​ ಅಂತ ಕರೆಯಲಾಗ್ತಿದೆ. ಮಕ್ಕಳಲ್ಲಿ ನಿರ್ಜಲೀಕರಣ, ಮೂತ್ರ ಸಂಬಂಧಿ ರೋಗಗಳು ಹೆಚ್ಚಾಗ್ತಿವೆ. ಇದಕ್ಕೆ ಕಾರಣ, ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯದೇ ಇರೋದು. ಹೀಗಾಗಿ, ಮಕ್ಕಳು ಆರೋಗ್ಯವಂತರಾಗಿ ಇರಬೇಕು ಅನ್ನೋ ಕಾರಣಕ್ಕಾಗಿ ವಾಟರ್​ ಬೆಲ್​ ವ್ಯವಸ್ಥೆ ಜಾರಿಗೆ ತರಲಾಗಿದೆ. ಈಗ ಇದೇ ಮಾದರಿಯಲ್ಲಿ ಕರ್ನಾಟಕ ಸಾಗಿದೆ.

ಕರ್ನಾಟಕ ಶಿಕ್ಷಣ ಸಚಿವರಾದ ಸುರೇಶ್​ ಕುಮಾರ್ ಅವರ ಗಮನ ಸೆಳೆಯಲು, ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳಿಗೆ ವಾಟರ್ ಬೆಲ್ ಕಡ್ಡಾಯ ಮಾಡುವಂತೆ ಅಭಿಯಾನ ಶುರುವಾಗಿದೆ. ಕೇರಳ ಮಾದರಿಯಂತೆ ನಮ್ಮಲ್ಲೂ ಶಾಲೆಗಳಲ್ಲಿ ವಾಟರ್ ಬೆಲ್ ಕಡ್ಡಾಯ ಮಾಡಿದರೆ, ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳು ನೀರು ಕುಡಿಯುತ್ತಾರೆ. ಇದರಿಂದ ಮುಂದೆ ಎದುರಾಗಬಹುದಾದ ಆರೋಗ್ಯ ಸಮಸ್ಯೆಗಳಿಂದ ಮಕ್ಕಳು ತಪ್ಪಿಸಿಕೊಳ್ಳಬಹುದು.

ಸಾಮಾಜಿಕ ಜಾಲತಾಣಗಳ ಅಭಿಯಾನದಿಂದ ಎಚ್ಚೆತ್ತಿರೋ ಶಿಕ್ಷಣ ಸಚಿವ ಸುರೇಶ್ ಕುಮಾರ್, ಇದು ಶಾಲಾ ಮಕ್ಕಳ ಆರೋಗ್ಯ ದೃಷ್ಟಿಯಿಂದ ಅತ್ಯಗತ್ಯ ಹೆಜ್ಜೆ. ನಮ್ಮ ರಾಜ್ಯದ ಶಾಲೆಗಳಲ್ಲಿಯೂ ಇದನ್ನು ಅನುಷ್ಟಾನ ಗೊಳಿಸುವ ಕುರಿತು ಯೋಚಿಸಿ ಮಾಡಲಾಗಿದೆ. ಕಾರ್ಯಕ್ರಮ ರೂಪಿಸಬೇಕೆಂದು ನಮ್ಮ ಶಿಕ್ಷಣ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಒಟ್ಟಿನಲ್ಲಿ ಎಲ್ಲವೂ ಅಂದುಕೊಂಡಂತೆ ಆದ್ರೆ, ಮುಂದಿನ ದಿನಗಳಲ್ಲಿ ಕರ್ನಾಟಕದ ಶಾಲೆಗಳಲ್ಲೂ ವಾಟರ್​ ಬೆಲ್​ ಜಾರಿಯಾಗೋದು ಪಕ್ಕಾ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ