Connect with us

Featured

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು..?

ರೈಸಿಂಗ್ ಕನ್ನಡ :- ದೇಹದಲ್ಲಿ ಕಬ್ಬಿನಾಂಶ ಕೊರತೆಯು ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. ಇದರಿಂದ ದಣಿದ ಮತ್ತು ದುರ್ಬಲ ಭಾವನೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಕಬ್ಬಿಣದ ಕೊಎತೆಯನ್ನು ತೆಗೆದು ಹಾಕುವ ಮೂಲಕ ರಕ್ತದ ಪರಿಚಲನೆಯನ್ನು ಹೆಚ್ಚಿಸುವ ಕೆಲಸವನ್ನು ಖರ್ಜೂರ ಮಾಡುತ್ತದೆ. ಹೀಗಾಗಿ ಪ್ರತಿದಿನ ಖರ್ಜೂರ ಸೇವಿಸುವುದು ಉತ್ತಮ.

ಚಳಿಗಾಲದಲ್ಲಿ ಒಣ ಖರ್ಜೂರವನ್ನು ಸೇವಿಸುವುದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಖರ್ಜೂರದ ಸೇವನೆಯಿಂದ ದೇಹವು ಬೆಚ್ಚಗಿರುತ್ತದೆ. ಆಯುರ್ವೇದದಲ್ಲೂ ಖರ್ಜೂರವು ಪ್ರಯೋಜನಕಾರಿ ಎಂದು ಹೇಳಲಾಗಿದ್ದು, ಇದರಿಂದ ಹಲವು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

Advertisement

ಮಧುಮೇಹ ಮತ್ತು ಮಲಬದ್ದತೆ ಸೇರಿದಂತೆ ಅನೇಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟಲು ಖರ್ಜೂರ ಸಹಾಯ ಮಾಡುತ್ತದೆ. ಇದರಲ್ಲಿ ಕಬ್ಬಿನಾಂಶ,ಖನಿಜ,ಕ್ಯಾಲ್ಸಿಯಂ,ಅಮೈನೋ ಆಮ್ಲಗಳು, ರಂಜಕ ಮತ್ತು ಜೀವಸತ್ವಗಳು ಸಮೃದ್ದವಾಗಿವೆ.

ಪೌಷ್ಟಿಕಾಂಶದ ಕೊರತೆಯನ್ನು ಹೊಂದಿರುವವರು ಹಾಲಿನೊಂದಿಗೆ ಖರ್ಜೂರವನ್ನು ನೆನೆಸಿ ಸೇವಿಸಬೇಕು. ನಿಮ್ಮ ಹೃದಯದ ಆರೋಗ್ಯವಾಗಿಡುವಂತೆ ಖರ್ಜೂರ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಇದು ಚರ್ಮವನ್ನು ಕಾಂತಿಯುತವನ್ನಾಗಿ ಮಾಡುತ್ತದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ