Connect with us

Featured

ಹೇಗರಲಿದೆ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ..?- ಕೋವಿಡ್19 ಮಧ್ಯೆ ಸರಳ ಸಮಾರಂಭಕ್ಕೆ ಸಿದ್ಧತೆ

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​​:

Advertisement

74ನೇ ಸ್ವಾತಂತ್ರ್ಯ ದಿನಾಚಾರಣೆಗೆ ಎರಡೇ ಎರಡು ದಿನ ಮಾತ್ರ ಬಾಕಿ ಉಳಿದಿದೆ. ಕೋವಿಡ್​19 ಹಿನ್ನಲೆಯಲ್ಲಿ, ಸರ್ಕಾರದ ಮಾರ್ಗಸೂಚಿ ಪ್ರಕಾರ ಸಾರ್ವಜನಿಕ ಸಭೆ ಸಮಾರಂಭಗಳಿಗೆ ಅವಕಾಶವಿಲ್ಲ. ಹೀಗಾಗಿ ಈ ಬಾರಿ ದೇಶದೆಲ್ಲೆಡೆ ಸರಳ ಸ್ವಾತಂತ್ರ್ಯ ದಿನಾಚರಣೆ ಸರಳವಾಗಿ ನಡೆಯಲಿದೆ.

ಪ್ರತಿವರ್ಷದಂತೆ ಈ ಬಾರಿಯೂ ದೆಹಲಿಯ ಕೆಂಪುಕೋಟಿಯಲ್ಲಿ ದ್ವಜಾರೋಹಣ ಮತ್ತು ಪರೇಡ್​​ ಇದ್ದೇ ಇರುತ್ತದೆ. ಪ್ರಧಾನ ಮಂತ್ರಿಗಳ ಭಾಷಣವೂ ಇರಲಿದೆ. ಆದ್ರೆ ಎಲ್ಲವೂ ಸಾಮಾಜಿಕ ಅಂತರ ಕಾಯ್ದುಕೊಂಡು ಸರಳವಾಗಿ ಇರಲಿದೆ.   ಸೀಮಿತ ಸಂಖ್ಯೆಯಲ್ಲಿ ಗಣ್ಯರು ಮತ್ತು 500 ಎನ್​ಸಿಸಿ ಕೆಡೆಟ್​ಗಳಿರಲಿದ್ದಾರೆ. ಶಾಲಾ ಮಕ್ಕಳು ಇರುವುದಿಲ್ಲ.   

Puranik Full

Advertisement

ಸಾಮಾಜಿಕ ಅಂತರಕ್ಕೆ ಹೆಚ್ಚು ಒತ್ತು ನೀಡಿರುವುದರಿಂದ ಸಿಬ್ಬಂದಿಗಳು ಪಿಪಿಇ ಕಿಟ್ ಧರಿಸಬೇಕು.  ವಾಯುಸೇನೆ, ಭೂ ಸೇನೆ ಮತ್ತು ನೌಕಾ ಸೇನೆಯ ಬ್ಯಾಂಡ್ ಪ್ರದರ್ಶನವಿರಲಿದೆ. ಸುಮಾರು 1,500 ಕೊರೋನಾ ವಾರಿಯರ್​​ಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕೆಂಪು ಕೋಟೆಯ ಒಳಗೆ ಸುಮಾರು 300 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ದೆಹಲಿ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.

Puranik Aston

ಗೌರವ ಸ್ವೀಕರಿಸಲಿರುವ ಸುಮಾರು 350 ಪೊಲೀಸ್ ಸಿಬ್ಬಂದಿಯನ್ನು ಕೋವಿಡ್-19 ಆರೋಗ್ಯ ಸುರಕ್ಷತೆ ಹಿನ್ನೆಲೆಯಲ್ಲಿ ದೆಹಲಿ ಕಂಟೋನ್ಮೆಂಟ್ ನ ಪೊಲೀಸ್ ಕಾಲೊನಿಯಲ್ಲಿ ಐಸೊಲೇಷನ್ ನಲ್ಲಿರಿಸಲಾಗಿದೆ. ಲೋಹದ ಪತ್ತೆ ಹತ್ತಿರ ನಿಲ್ಲುವ ಸೈನಿಕರು ಪಿಪಿಇ ಕಿಟ್ ಗಳನ್ನು ಧರಿಸಿರುತ್ತಾರೆ. ಹ್ಯಾಂಡ್ ಸ್ಯಾನಿಟೈಸರ್ ನ್ನು ಇರಿಸಲಾಗುತ್ತದೆ. ಎರಡು ಗಜ ಅಂತರದಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆಯಿರುತ್ತದೆ.

Advertisement

ಕಾರ್ಯಕ್ರಮದಲ್ಲಿ ಭಾಗವಹಿಸುವವರೆಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕಾಗುತ್ತದೆ. ಮೊಬೈಲ್ ನಲ್ಲಿ ಆರೋಗ್ಯ ಸೇತು ಆಪ್ ನ ಸ್ಥಿತಿಗತಿ ನೋಡಿಕೊಂಡು ರೆಡ್ ಫೋರ್ಟ್ ಒಳಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ