Featured
ಭಾರತದಿಂದ ಎರಡನೇ ಡಿಜಿಟಲ್ ಸ್ಟ್ರೈಕ್ : ಮತ್ತೆ 47 ಚೀನಿ ಮೊಬೈಲ್ ಆ್ಯಪ್ಗಳ ಮೇಲೆ ನಿಷೇಧ
ರೈಸಿಂಗ್ ಕನ್ನಡ :
ದೆಹಲಿ:
ಕಳೆದ ತಿಂಗಳು 59 ಚೀನಿ ಅಪ್ಲೀಕೇಶನ್ಗಳ ಮೇಲೆ ನಿಷೇಧ ಏರಿದ್ದ ಕೇಂದ್ರ ಸರ್ಕಾರ ಇದೀಗ ಚೀನಾ ಮೂಲದ 47 ಆ್ಯಪ್ಗಳ ಮೇಲೆ ನಿಷೇಧ ಏರಿ ಎರಡನೇ ಭಾರತ ಎರಡನೇ ಡಿಜಿಟಲ್ ಸ್ಟ್ರೈಕ್ ಮಾಡಿದೆ.
ಮೂಲಗಳ ಪ್ರಕಾರ ಈ ಹಿಂದೆ ನಿಷೇಧಿಲ್ಪಟ್ಟ ಆ್ಯಪ್ಗಳು ಈಗಿನ ಚೀನಾ ಮೂಲದ ಆ್ಯಪ್ಗಳ ತದ್ರೂಪಿಗಳಂತೆ ಕೆಲಸ ಮಾಡುತ್ತಿವೆ ಎಂಬ ಆರೋಪ ಹಿನ್ನಲೆಯಲ್ಲಿ. ಕೇಂದ್ರ ಸರ್ಕಾರ ಶೀಘ್ರದಲ್ಲೆ ನಿಷೇಧಿಸುವ 47 ಚೀನಿ ಅಫ್ಲೀಕೇಶನ್ಗಳ ಪಟ್ಟಿಯನ್ನ ಬಿಡುಗಡೆ ಮಾಡಲಿದೆ ಎಂದು ತಿಳಿದು ಬಂದಿದೆ.
ಪಬ್ ಜೀ, ಅಲಿಬಾಬಾ ಸೇರಿದಂತೆ 250 ಚೀನಿ ಆ್ಯಪ್ಗಳು ಖಾಸಗಿತನ ಮತ್ತು ರಾಷ್ಟ್ರೀಯ ಭದ್ರತಾ ಮಾಹಿತಿಗಳ ನೀತಿನಿಯಮಗಳಮ್ಮ ಉಲ್ಲಂಘಿಸಿವೆಯೆ ಎಂಬುದನ್ನ ತನಿಖೆಗೆ ಒಳಪಡಿಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ಸರ್ಕಾರದ ಮೂಲಗಳು ತಿಳಿಸಿವೆ.
ಕೆಲವು ಚೀನಾದ ಅಗ್ರ ಅಪ್ಲೀಕೇಶನ್ಗಳು ಚೀನಿ ಏಜೆನ್ಸಿಗಳೊಂದಿಗೆ ಮಾಹಿತಿ ಹಂಚಿಕೊಳ್ಳುತ್ತಿರುವ ಆರೋಪಗಳು ಕೇಳಿ ಬಂದಿವೆ. ನಿಷೇಧದ ಹೊರತಾಗಿಯೂ ಕೆಲವು ಆ್ಯಪ್ಗಳು ಕಾರ್ಯ ನಿರ್ವಹಿಸುತ್ತಿದ್ದವು ಈ ಹಿನ್ನಲೆಯಲ್ಲಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಎಚ್ಚರಿಸಿತ್ತು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?