ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಪೂರ್ವ ಲಡಾಖ್ನಲ್ಲಿ ಭಾರತ -ಚೀನಾ ಗಡಿಯಲ್ಲಿ ಸೇನೆ ಜಮಾವಣೆ ಮಾಡಿಕೊಳ್ಳುತ್ತಿವೆ. ಭಾರತೀಯ ಸೇನೆಗೆ ಬಲ ತುಂಬಲು ರಾಫೆಲ್ ಯುದ್ಧ ವಿಮಾನಗಳು ಭಾರತಕ್ಕೆ ಬರಲಿವೆ ಇದರ ನಡುವೆ ವಾಯುಸೇನೆ ಫ್ರಾನ್ಸ್ನಿಂದ ಹ್ಯಾಮರ್ ಮಿಸೈಲ್ಗಳನ್ನ ಖರೀದಿ ಮಾಡಲು ನಿರ್ಧರಿಸಿದೆ. ಇದರೊಂದಿಗೆ ಭಾರತೀಯ ಸೇನೆಗೆ ಆನೆ ಬಲ ಬಂದಿದೆ.
ಕೆಲವು ದಿನಗಳ ಹಿಂದೆ ಈಶನ್ಯ ಲಡಾಖ್ ಎಲ್ಎಸಿ ಬಳಿ ರಾಫೆಲ್ನ ಕ್ಷಿಪ್ರ ಕಾರ್ಯಾಚರಣೆ ಸ್ಟೇಷನ್ ಸ್ಥಾಪಿಸುವ ಸಂಬಂಧ ಐಎಎಎಫ್ನ ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ದರು.
ಹ್ಯಾಮರ್ ಮಿಸೈಲ್ಗಳು 60-70 ಕಿಲೋಮೀಟರ್ ದೂರದಲ್ಲಿರುವ ಗುರಿಯನ್ನು ಧ್ವಂಸ ಮಾಡುವ ತಾಕತ್ತು ಹೊಂದಿದೆ.
ವಾಯು ಸೇನೆಗೆ ತುರ್ತಾಗಿ ಮಿಸೈಲ್ಗಳು ಬೇಕಿರುವುದರಿಂದ ಫ್ರ್ಯಾನ್ಸ್ ಶೀಘ್ರದಲ್ಲೆ ಹಸ್ತಾಂತರಿಸಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.ಜು.29ಕ್ಕೆ ಐದು ರಾಫೆಲ್ ಯುದ್ಧ ವಿಮಾನಗಳು ಭಾರತಕ್ಕೆ ಬರಲಿವೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?