Connect with us

Featured

ಒಂದೇ ಒಂದು ಫೋನ್ ಕಾಲ್ – ಚೀನಾ ಸೇನೆಯನ್ನ ಹಿಂದಕ್ಕೆ ಕರೆಸಿಕೊಂಡೇಬಿಡ್ತು..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಗಲ್ವಾನ್ ನದಿ ಪಾತ್ರದಲ್ಲಿ ಚೀನಾ ಸೇನೆ ಬೀಡುಬಿಟ್ಟಿದ್ದು ಆತಂಕದ ವಿಷ್ಯವಾಗಿತ್ತು. ಆದ್ರೀಗ, ಆತಂಕ ದೂರವಾಗಿದೆ, ಚೀನಾ ಗಲ್ವಾನ್ ನದಿ ಪಾತ್ರದಿಂದ ತನ್ನ ಸೈನ್ಯವನ್ನ ಹಿಂದಕ್ಕೆ ಕರೆಸಿಕೊಂಡಿದೆ. ಇದು ಸೋಮವಾರ ಬೆಳಗ್ಗೆ ಭಾರತಕ್ಕೆ ಸಿಕ್ಕ ಖುಷಿ ವಿಚಾರ. ಆದ್ರೆ, ಚೀನಿಯರು ತಮ್ಮ ಸೈನ್ಯವನ್ನ ಹಿಂಪಡೆಯೋಕೆ ಕಾರಣ ಯಾರು ಗೊತ್ತಾ…? ಬೇರೆ ಯಾರೂ ಅಲ್ಲ ಭಾರತೀಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್. ಯೆಸ್, ಅಜಿತ್ ದೋವಲ್ ಮಾಡಿದ ಒಂದೇ ಒಂದು ದೂರವಾಣಿ ಕರೆಯ ಪರಿಣಾಮ ಚೀನಾ, ಗಲ್ವಾನ್ ನದಿಪಾತ್ರದಿಂದ ತನ್ನ ಸೈನ್ಯವನ್ನು ಹಿಂಪಡೆದಂ. ಪಿಎಲ್‌ಎ ತುಕಡಿಗಳನ್ನು ಗಡಿಯಿಂದ ಸುಮಾರು 1 ಕಿ.ಮೀ ಹಿಂದಕ್ಕೆ ಕರೆಸಿಕೊಂಡಿದೆ.

Advertisement

ಯೆಸ್, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಹಾಗೂ ಚೀನಾ ವಿದೇಶಾಂಗ ಸಚಿವ ವಾಂಗ್ ಯೀ ನಡುವೆ ಭಾನುವಾರ ನಡೆದ ದೂರವಾಣಿ ಸಂಭಾಷಣೆ ಎಲ್ಲಕ್ಕೂ ಕಾರಣ ಎಂಬುದು ಇದೀಗ ತಿಳಿದು ಬಂದಿದೆ. ಅಜಿತ್ ಧೋವಲ್ ಹಾಗೂ ವಾಂಗ್ ಯೀ ನಡುವೆ ದೂರವಾಣಿ ಮಾತುಕತೆ ವೇಳೆ ಗಡಿ ಉದ್ವಿಗ್ನತೆ ಶಮನಕ್ಕೆ ಚೀನಾ ತನ್ನ ಸೈನ್ಯವನ್ನು ಹಿಂಪಡೆಯುವುದೊಂದೇ ಪರಿಹಾರ ಎಂದು ಧೋವಲ್ ಸ್ಪಷ್ಟವಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಗಡಿ ತಕರಾರು ಪರಸ್ಪರ ಆದ ಒಪ್ಪಂದಗಳಿಗೆ ಧಕ್ಕೆ ತರಬಾರದು ಎಂಬ ಭಾರತದ ನಿಲುವನ್ನು ಅಜಿತ್ ತಮ್ಮ ಮಾತಿನ್ನ ಪುನರುಚ್ಛಿಸಿದ್ದು, ಶಾಂತಿ ಮಾತುಕತೆಗಳಿಗೂ ಮುನ್ನ ಗಡಿಯಿಂದ ಸೈನ್ಯ ಹಿಂಪಡೆಯುವ ಪ್ರಕ್ರಿಯೆಯನ್ನ ಶೀಘ್ರವೇ ಮಾಡಬೇಕು ಎಂದು ಧೋವ್ ಮಾತಿಕತೆ ನಡೆಸಿದ್ದರು ಎನ್ನಲಾಗಿದೆ.

ಧೋವಲ್ ಮಾತಿಗೆ ಸ್ಪಂಧಿಸಿದ, ಚೀನಾ ವಿದೇಶಾಂಗ ಸಚಿವ ವಾಂಗ್ ಯೀ, ಗಲ್ವಾನ್ ಗಡಿಯಿಂದ ಸೈನ್ಯವನ್ನು ಹಿಂಪಡೆಯುವ ಕುರಿತು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಪರಿಣಾಮವಾಗಿ ಸೋಮವಾರ ಚೀನಾ ಗಲ್ವಾನ್ ವ್ಯಾಲಿ ಗಡಿಯಿಂದ ತನ್ನ ಸೇನೆಯನ್ನು ಸುಮಾರು 1 ಕಿ.ಮೀ ಹಿಂದಕ್ಕೆ ಕರೆಸಿಕೊಂಡಿದೆ. ವಿದೇಶಗಳ ವಿಚಾರದಲ್ಲಿ ಸಾಕಷ್ಟು ಸಮಸ್ಯೆಗಳು ಬಂದಾಗ, ಅಜಿತ್ ಧೋವಲ್ ಮಧ್ಯೆಪ್ರವೇಶಿಸಿ, ಸಮಸ್ಯೆನ್ನ ಬಗೆಹರಿಸುತ್ತಾರೆ. ಈ ಬಾರಿಯ ಅವರ ಮಾತುಕತೆ ಫಲಪ್ರದವಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ