Connect with us

Featured

ಭಾರತಕ್ಕೆ 2021ರ ಟಿ20 ವಿಶ್ವಕಪ್‌ ಆತಿಥ್ಯ – ಚುಟುಕು ಟೂರ್ನಿಗೆ ಸಿದ್ಧವಾಗಲಿದೆ ಭಾರತ..!

ರೈಸಿಂಗ್ ಕನ್ನಡ :

ಸ್ಪೋರ್ಟ್ಸ್‌ ಡೆಸ್ಕ್ :

ಕೊರೊನಾ ನಡುವೆಯೇ ಕ್ರಿಕೆಟ್ ಅಭಿಮಾನಿಗಳಿಗೆ ಮೇಲಿಂದ ಮೇಲೆ ಗುಡ್‌ ನ್ಯೂಸ್ ಸಿಗುತ್ತಲೇ ಇದೆ. ಐಪಿಎಲ್‌ ಆರಂಭವಾಗೋದು ಒಂದೆಡೆಯಾದ್ರೆ, ಮತ್ತೊಂದೆಡೆ ಟಿ20 ವಿಶ್ವಕಪ್‌ ಸಂಬಂಧ ಪಟ್ಟಂತೆ ಖುಷಿ ವಿಚಾರವೊಂದು ಸಿಕ್ಕಿದೆ.

2021ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಆತಿಥ್ಯವನ್ನ ಭಾರತವೇ ವಹಿಸಿಕೊಳ್ಳಲಿದೆ. ಈ ವಿಷ್ಯವನ್ನ ಇಎಸ್‌ಪಿಎನ್‌ ಕ್ರಿಕ್‌ ಇನ್ಫೋ ತನ್ನ ವರದಿಯಲ್ಲಿ ತಿಳಿಸಿದೆ. 2022ರ ಟಿ20 ವಿಶ್ವಕಪ್‌ ಟೂರ್ನಿಯನ್ನು ಆಸ್ಟ್ರೇಲಿಯಾ ಆತಿಥ್ಯ ವಹಿಸಲಿದೆ.

Advertisement

ಈ ವರ್ಷ ಅಕ್ಟೋಬರ್‌-ನವೆಂಬರ್‌ನಲ್ಲಿ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಬೇಕಾಗಿತ್ತು. ಆದರೆ, ಕೋವಿಡ್​ 19 ವಿಶ್ವವ್ಯಾಪಿ ಆವರಿಸಿರುವುದರಿಂದ, ಟೂರ್ನಿಯನ್ನು 2022ಕ್ಕೆ ಮುಂದೂಡಲಾಗಿದೆ.

2023ರಲ್ಲಿ ಭಾರತ ಏಕದಿನ ವಿಶ್ವಕಪ್‌ ಟೂರ್ನಿಗೆ ಆತಿಥ್ಯ ವಹಿಸುತ್ತಿದೆ. ಈ ಕಾರಣದಿಂದ 2022ರ ಆವೃತ್ತಿಯಲ್ಲಿ ಟಿ20 ವಿಶ್ವಕಪ್‌ ಆತಿಥ್ಯವನ್ನು ಆಸ್ಟ್ರೇಲಿಯಾಗೆ ನೀಡಲಾಗಿದೆ. ಆ ಮೂಲಕ ಭಾರತಕ್ಕೆ ಐಸಿಸಿ ಟೂರ್ನಿಗಳನ್ನು ಆಯೋಜಿಸಲು ಒಂದು ವರ್ಷ ಕಾಲವಕಾಶ ದೊರೆತಿದೆ.

2021ರ ಟಿ20 ವಿಶ್ವಕಪ್‌ ಏಳನೇ ಆವೃತ್ತಿಯಾಗಿದ್ದು, 2016ರ ಬಳಿಕ ಮೊದಲ ಚುಟುಕು ವಿಶ್ವಕಪ್‌ ಟೂರ್ನಿ ಆಗಲಿದೆ. ಕೊನೆಯ ಟಿ20 ವಿಶ್ವಕಪ್‌ ಟೂರ್ನಿಗೂ ಭಾರತವೇ ಆತಿಥ್ಯ ವಹಿಸಿತ್ತು. ಫೈನಲ್‌ ಹಣಾಹಣಿಯಲ್ಲಿ ಇಂಗ್ಲೆಂಡ್‌ ತಂಡವನ್ನು ಸೋಲಿಸಿ ವೆಸ್ಟ್ ಇಂಡೀಸ್‌ ಪ್ರಶಸ್ತಿ ತನ್ನದಾಗಿಸಿಕೊಂಡಿತ್ತು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ