ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್
ದೇಶಾದ್ಯಂತ ಕೊರೊನಾ ಸ್ಫೋಟ ಮುಂದುವರೆದಿದ್ದು ಒಂದೇ ದಿನ 76 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ಕಾಣಿಸಿಕೊಂಡಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 76,472 ಸೋಂಕಿನ ಪ್ರಕರಣಗಳು ಕಾಣಿಸಿಕೊಂಡಿದೆ. ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 34,63,973ಕ್ಕೆ ಏರಿದೆ.
ಸಾವಿನಲ್ಲೂ ಆರ್ಭಟಿಸಿರುವ ಕೊರೊನಾ ಶುಕ್ರವಾರ 1,021 ಮಂದಿಯನ್ನ ಬಲಿ ತೆಗೆದುಕೊಂಡಿದೆ. ದೇಶದಲ್ಲಿ ಕೋವಿಡ್ 19ಗೆ ಬಲಿಯಾದವರ ಸಂಖ್ಯೆ 62,550ಕ್ಕೆ ಏರಿದೆ.
ದೇಶದಲ್ಲಿ 7,52,424 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇದುವರೆಗೂ 26,48,998 ಮಂದಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ.
ಕೊರೊನಾದಿಂದ ಅತಿ ಹೆಚ್ಚು ಬಳಲಿರುವ ಮಹಾರಾಷ್ಟ್ರದಲ್ಲಿ ಸೋಂಕಿನ ಪ್ರಕರಣಗಳು 7 ಲಕ್ಷ ದಾಟಿದೆ. ಈವರೆಗೂ 23,775 ಮಂದಿ ಕೊನೆಯುಸಿರೆಳೆದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?