Connect with us

Featured

ದೇಶದಲ್ಲಿ ಕೊರೊನಾ ರಣಕೇಕೆ: ಬರೋಬ್ಬರಿ 83,883 ಹೊಸ ಕೇಸ್: 1,043 ಬಲಿ

ರೈಸಿಂಗ್​ ಕನ್ನಡ :

ನ್ಯೂಸ್​ ಡೆಸ್ಕ್​:

ಹೆಮ್ಮಾರಿ ಕೊರೊನಾ ಇಡೀ ದೇಶದಲ್ಲಿ ರಣಕೇಕೆ ಹಾಕಿದೆ. ಒಂದೇ ದಿನದಲ್ಲಿ ದಾಖಲೆಯ 83 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​ ಪತ್ತೆಯಾಗುವ ಮೂಲಕ ವಿಶ್ವ ದಾಖಲೆ ಬರೆದಿದೆ. ಕೊರೊನಾ ವೈರಸ್​ ಆರಂಭವಾಗಿದ್ದನಿಂದಲ್ಲೂ ಇದು ಅತಿ ದೊಡ್ಡ ಸೋಂಕಾಗಿದೆ.

ಇದುವರೆಗೂ ಯಾವ ದೇಶದಲ್ಲೂ 24 ಗಂಟೆಯಲ್ಲಿ 83 ಸಾವಿರ ಸೋಂಕು ಕಾಣಿಸಿಕೊಂಡ  ಉದಾಹರಣೆ ಇಲ್ಲ. ಇತ್ತಿಚಿನ ದಿನಗಳಲ್ಲಿ ದೇಶಾದ್ಯಂತ ಕೊರೊನಾ ಮಹಾ ಸ್ಫೋಟ ಆಗಿದೆ. ಜು.24ರಂದು 78,586 ಕೊರೊನಾ ಕೇಸ್​ ಪತ್ತೆಯಾಗಿತ್ತು. ಇದು ಈವರೆಗಿನ ದಾಖಲೆಯ ಸೋಕೆಂದು ಪರಿಗಣಿಸಲಾಗಿತ್ತು. ಅದನ್ನ ಮೀರಿದ ಸೋಂಕು ಕಾಣಿಸಿಕೊಂಡಿದೆ.

Puranik Full

ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಬರೋಬ್ಬರಿ 83,883 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ 38,53,407ಕ್ಕೆ ಏರಿಕೆಯಾಗಿದೆ.

ಇನ್ನು ಸಾವನಲ್ಲೂ ಅಬ್ಬರಿಸಿರುವ ಕೊರೊನಾ 1,043 ಮಂದಿ ಸಾವನಪ್ಪಿದ್ದು ಕೋವಿಡ್​ 19ಗೆ ಬಲಿಯಾದವರ ಸಂಖ್ಯೆ 67,376ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 8,15,538 ಸಕ್ರಿಯ ಕೊರೊನಾ ಪ್ರಕರಣಗಳಿವೆ. 29,70,493 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ. ಇತ್ತಿಚೆಗೆ ಬ್ರೆಜಿಲ್​ ಮತ್ತು ಅಮೆರಿಕಾ ನಂತರ ಅತಿ ಹೆಚ್ಚು ಕೊರೊನಾ ಸೋಂಕು ಭಾರತದಲ್ಲಿ ಕಾಣಿಸಿಕೊಳ್ಳುತ್ತಿದೆ.  

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ