Featured
ಗಡಿಯೊಳಗೆ ನುಗ್ಗಿ ಬಂದರೆ ಪ್ರತಿ ದಾಳಿ ಮಾಡುತ್ತೇವೆ: ಚೀನಾಗೆ ಭಾರತ ಎಚ್ಚರಿಕೆ
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಗಡಿಯ ಎತ್ತರದ ಪ್ರದೇಶಲ್ಲಿ ನುಗ್ಗಲು ಬಂದರೆ ಸರಿಯಾದ ಏಟು ಕೊಡುವುದಾಗಿ ಭಾರತ ಚೀನಾವನ್ನ ಎಚ್ಚರಿಸಿದೆ.
ಕಳೆದ ಕೆಲವು ದಿನಗಳಿಂದ ಲಡಾಖ್ ಗಡಿ ಪ್ರದೇಶದಲ್ಲಿ ಚೀನಾ ಭಾರತದ ಗಡಿಯೊಳಗೆ ನುಗ್ಗಲು ಇನ್ನಿಲ್ಲದ ಕುತಂತ್ರ ನಡೆಸುತ್ತಿದ್ದು ಭಾರತದ ಕೆಂಗಣ್ಣಿಗೆ ಗುರಿಯಾಗಿದೆ.
ವಿವಾದಿತ ಪ್ಯಾಂಗಾಂಗ್ ತ್ಸೊ ಸರೋವರ ಭಾರತ ವಶದಲ್ಲಿದೆ. ಅಲ್ಲಿ ಚೀನಾ ಭಾರತದ ಗಡಿಯೊಳಕ್ಕೆ ನುಗ್ಗುವುದಕ್ಕಾಗಿ ರಸ್ತೆ ಮುಂತಾದ ಚಟುವಟಿಕೆಗಳನ್ನ ನಡೆಸುತ್ತಿದೆ.
ಆ ಪ್ರದೇಶದಲ್ಲಿ ಚಟುವಟಿಕೆ ನಡೆಸಿ ಎತ್ತರ ಪ್ರದೇಶದಲ್ಲಿ ನುಗ್ಗಲು ಬಂದರೆ ಪ್ರತಿ ದಾಳಿ ಮಾಡುವುದಾಗಿ ಭಾರತ ಹೇಳಿದೆ.
ಪ್ಯಾಂಗಾಂಗ್ ತ್ಸೋ ಸರೋವರದ ಮೇಲೆ ಕಣ್ಣಿಟ್ಟಿರುವ ಚೀನಾ 7ರಿಂದ 8 ಸಾವಿರ ಚೀನಿ ಸೈನಿಕರನ್ನ ಗಡಿಯಲ್ಲಿ ನಿಲ್ಲಿಸಿದೆ.
ಚೀನಾ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಭಾರತೀಯ ಸೇನೆ ಎಂಥ ಕಠಿಣ ಪರಿಸ್ಥಿತಿಯನ್ನು ಎದುರಿಸಲು ಸರ್ವ ಸನ್ನಧವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?