Connect with us

Featured

ಕೊನೆಗೂ ಗೆದ್ದು ಸಮಾಧಾನ ಪಟ್ಟ ಟೀಮ್ ಇಂಡಿಯಾ

ರೈಸಿಂಗ್ ಕನ್ನಡ:

ನ್ಯೂಸ್​ ಡೆಸ್ಕ್​:

ಆಲ್​ರೌಂಡರ್​ ಹಾರ್ದಿಕ್​ ಪಾಂಡ್ಯ (92) ಅವರ ಸ್ಪೋಟಕ ಬ್ಯಾಟಿಂಗ್​ ನೆರವಿನಿಂದ ಭಾರತ ತಂಡ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿದೆ.

ಕೆನಬೆರಾ ಅಂಗಳದಲ್ಲಿ ಟಾಸ್​ ಗೆದ್ದ ಭಾರತ ತಂಡ ಬ್ಯಾಟಿಂಗ್​ ಆಯ್ದುಕೊಂಡಿತು. ಆರಂಭಿಕರಾಗಿ ಬಂದ ಶಿಖರ್​ ಧವನ್​ ಮತ್ತು  ಶುಭಮನ್​ ಗಿಲ್​ ಉತ್ತಮ ಆರಂಭ ಕೊಡುವಲ್ಲಿ ಎಡವಿದರು. ಧವನ್ 16 ರನ್ ಗಳಿಸಿ ಅಬೋಟ್​ಗೆ ವಿಕೆಟ್​ ಒಪ್ಪಿಸಿದ್ರೆ 33 ರನ್​ಗಳಿಸಿದ್ದ ಶುಭಮನ್​ ಗಿಲ್​ ಅಗಾರ್​ಗೆ ಬಲಿಯಾದ್ರು. ನಂತರ ಬಂದ ವಿರಾಟ್​ ಕೊಹ್ಲಿ  ತಾಳ್ಮೆಯ ಬ್ಯಾಟಿಂಗ್​ ಮಾಡಿದ್ರೆ ಇವರಿಗೆ ಶ್ರೇಯಸ್​ ಅಯ್ಯರ್​ ಮತ್ತು ಕನ್ನಡಿಗ ಕೆ.ಎಲ್​.ರಾಹುಲ್​ ಒಳ್ಳೆಯ ಸಾಥ್​ ಕೊಡಲಿಲ್ಲ. ವಿರಾಟ್​ ಕೊಹ್ಲಿ ಅರ್ಧ ಶತಕ ಸಿಡಿಸಿ ಹೆಜ್ಲ್​ವುಡ್​ಗೆ ಬಲಿಯಾದ್ರು.

Advertisement

ಕೆಳಕ್ರಮಾಂಕದಲ್ಲಿ ರವೀಂದ್ರ ಜಡೇಜಾ (66) ಮತ್ತು  ಹಾರ್ದಿಕ್​ ಪಾಂಡ್ಯ (92) ತಂಡಕ್ಕೆ ಆಸರೆಯಾಗಿ ತಂಡದ ಮೊತ್ತ 300ರ ಗಡಿ ದಾಟಿಸುವಲ್ಲಿ ನೆರವಾದರು. ಅಂತಿಮವಾಗಿ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 302 ರನ್​ ಗಳಿಸಿತು.

303 ರನ್​ಗಳ ಸವಾಲಿನ ಮೊತ್ತ ಬೆನ್ನತ್ತಿದ ಅಸ್ಟ್ರೇಲಿಯಾ ತಂಡಕ್ಕೆ ಡೆಬ್ಯುಟೆಂಟ್​ ವೇಗಿ ನಟರಾಜನ್​ ಬೌಲ್ಡ್​ ಮಾಡಿ ಆಘಾತ ಕೊಟ್ರು. ನಂತರ ಬಂದ ಸ್ಟೀವ್​ ಸ್ಮಿತ್​ (7) ಮೊಸಿಸ್​ ಹೆನ್ರಿಕ್ಸ್​ (22), ಆ್ಯಲೆಕ್ಸ್​ ಕ್ಯಾರಿ 38  ರನಗಳಿಸಿದ್ರು. ಇತ್ತ ಅ್ಯರಾನ್​ ಫಿಂಚ್ 75 ರನ ಗಳಿಸಿ ರವೀಂದ್ರ ಜಡೇಜಾಗೆ ವಿಕೆಟ್​ ಒಪ್ಪಿಸಿದ್ರು. ಕೊನೆಯಲ್ಲಿ ಬಾಲಂಗೋಚಿಗಳ ಜೊತೆಗೂಡಿ ಗ್ಲೇನ್​ ಮ್ಯಾಕ್ಸ್​ವೆಲ್​(55) ತಂಡವನ್ನ ಗೆಲುವಿನತ್ತ ಕೊಂಡೊಯ್ಯುತ್ತಿದ್ದರು. ಆದರೆ  45ನೇ ಓವರ್​ನಲ್ಲಿ ದಾಳಿಗಿಳಿದ ಜಸ್​ಪ್ರೀತ್ ಬುಮ್ರಾ ಗ್ಲೇನ್ ಮ್ಯಾಕ್ಸ್​ವೆಲ್​ ಅವರನ್ನ ಬೌಲ್ಡ್​ ಮಾಡಿ ಪಂದ್ಯ್ ಕ್ಕೆ ದೊಡ್ಡ ತಿರುವು ಕೊಟ್ರು.

ಕೊನೆಯಲ್ಲಿ ಆಸ್ಟ್ರೇಲಿಯಾ ತಂಡ 49.3 ಓವರ್​ಗಳಲ್ಲಿ 289 ರನ್​ಗಳಿಸಿ ಸರ್ವಪತನ ಕಂಡಿತು. ಭಾರತ 13 ರನ್​ಗಳ ರೋಚಕ ಗೆಲುವಿನೊಂದಿಗೆ ಸಮಾಧಾನಪಟ್ಟುಕೊಂಡಿತ್ತು. ಆಸ್ಟ್ರೇಲಿಯಾ 2-1 ಅಂತರದಿಂದ ಸರಣಿ ಗೆದ್ದುಕೊಂಡಿತ್ತು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ