Connect with us

Featured

ಮೆಲ್ಬೋರ್ನ್ ಗೆದ್ದ ಟೀಮ್ ಇಂಡಿಯಾ: ಸರಣಿ ಸಮಬಲ ಸಾಧಿಸಿದ ರಹಾನೆ ಪಡೆ

ರೈಸಿಂಗ್ ಕನ್ನಡ:

ನ್ಯೂಸ್​ ಡೆಸ್ಕ್​: 

ಮೆಲ್ಬೋರ್ನ್​ ಟೆಸ್ಟ್​ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ.

ಪಂದ್ಯ ಮುಗಿಯಲು ಇನ್ನು ಒಂದು ದಿನ ಬಾಕಿ ಇರುವಂತೆ ರಹಾನೆ ಪಡೆ ಗೆಲುವಿನ ಕೇಕೆ ಹಾಕಿ ಸರಣಿ ಸಮಬಲ ಮಾಡಿಕೊಂಡಿದೆ. ಮೂರನೇ ದಿನದಾಟದ ಪಂದ್ಯದಲ್ಲಿ  ಆಸ್ಟ್ರೇಲಿಯಾ ತಂಡ 6 ವಿಕೆಟ್​ ನಷ್ಟಕ್ಕೆ 133 ರನ್​ ಗಳಿಸಿತ್ತು, ನಾಲ್ಕನೆ ದಿನದಾಟದ ಪಂದ್ಯದಲ್ಲಿ  ಬ್ಯಾಟಿಂಗ್​ ಮುಂದುವರೆಸಿದ ಕಾಂಗರೂಗಳು 200 ರನ್​ಗಳಿಗೆ ಆಲೌಟ್​ ಆಯಿತು.

Advertisement

ಕ್ಯಾಮರಾನ್​ ಗ್ರೀನ್​ 45, ಪ್ಯಾಟ್​ ಕಮಿನ್ಸ್​ 22, ಮಿಚೆಲ್​ ಸ್ಟಾರ್ಕ್​ 14, ನಥಾನ್​ ಲಿಯಾನ್​ 3, ಜೋಶ್​ ಹೆಜ್ಲ್​ವುಡ್​ 10 ರನ್​ಗಳಿಸಿದ್ರು. ಭಾರತ ಪರ ಡೆಬ್ಯುಟೆಂಟ್​ ಮೊಹ್ಮದ್​ ಸಿರಾಜ್​ 3,ಬೂಮ್ರಾ, ಆರ್​.ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್​ ಪಡೆದ್ರು. ಉಮೇಶ್​ ಯಾದವ್ ಒಂದು ವಿಕೆಟ್​ ಪಡೆದ್ರು.

ಕೇವಲ 70 ರನ್​ಗಳ ಟಾರ್ಗೆಟ್ ಪಡೆದ ಟೀಮ್​ ಇಂಡಿಯಾ 8 ವಿಕೆಟ್​​ಗಳ ಗೆಲುವು ಸಾಧಿಸಿತು. ಓಪನರ್​ ಮಯಾಂಕ್​ ಅಗರ್​ವಾಲ್​ 5,ಚೇತೇಶ್ವರ ಪೂಜಾರ 3, ಶುಭಮನ್​ ಗಿಲ್​ ಅಜೇಯ 35,ನಾಯಕ ಅಜಿಂಕ್ಯ ರಹಾನೆ ಅಜೇಯ 27 ರನ್​ಗಳಿಸಿದ್ರು. ಮೊದಲ ಇನ್ನಿಂಗ್ಸ್​ ನಲ್ಲಿ ಶತಕ ಸಿಡಿಸಿದ  ನಾಯಕ ಅಜಿಂಕ್ಯ ರಹಾನೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಸ್ಕೋರ್​ ವಿವರ

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​ 195, ಎರಡನೇ ಇನ್ನಿಂಗ್ಸ್ 200

ಭಾರತ ಮೊದಲ ಇನ್ನಿಂಗ್ಸ್​ 326,ಎರಡನೇ ಇನ್ನಿಂಗ್ಸ್ 70/2

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ