Featured
ಕೊರೊನಾಗೆ ಓಟಕ್ಕೆ ಬೀಳಲಿದೆ ಬ್ರೇಕ್: 73 ದಿನಗಳಲ್ಲಿ ಭಾರತದಲ್ಲಿ ಕೊರೊನಾ ಲಸಿಕೆ
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಮಹಾಮಾರಿ ಕೊರೊನಾ ಓಟಕ್ಕೆ ಬ್ರೇಕ್ ಹಾಕಲು ಇಡೀ ದೇಶದ ಜನ ಕಳೆದ ಆರು ತಿಂಗಳಿನಿಂದ ಕಾಯುತ್ತಿದ್ದಾರೆ. ಈ ದಿನಗಳು ಹತ್ತಿರ ಬರುತ್ತಿದ್ದು ಭಾರತ ಮೊದಲ ಕೊರೊನಾ ಲಸಿಕೆ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ.
ಆ ಮೊದಲ ಲಸಿಕೆ ಪ್ರತಿಷ್ಠಿತ ಆಕ್ಸ್ಫರ್ಡ್ ವಿಶ್ವವಿದ್ಯಾ ನಿಲಯ ತಯಾರು ಮಾಡಿದ ಕೋವಿಶೀಲ್ಡ್ ಲಸಿಕೆ ಎಂದು ಹೇಳಲಾಗುತ್ತಿದೆ. ಆ ಲಸಿಕೆಯನ್ನ ಖಾಸಗಿಕರಣಗೊಳಿಸಿ ಇನ್ನು ಕೇವಲ 72 ದಿನಗಳಲ್ಲಿ ಕೋವಿಶೀಲ್ಡ್ ಲಸಿಕೆಯನ್ನ ಬಿಡುಗಡೆ ಮಾಡಲಾಗುವುದೆಂದು ಸೆರ್ರೆಮ್ ಇನ್ಸ್ಸ್ಟೀಟ್ಯುಟ್ ಆಫ್ ಇಂಡಿಯಾ ಹೇಳಿದೆ.
ಸರ್ರೆಮ್ ಸಂಸ್ಥೆ ಅಡಿಯಲ್ಲಿ ಲಸಿಕೆ ಪ್ರಯೋಗಗಳನ್ನ ನಡೆಸಲಾಗುತ್ತಿದೆ. ಲಸಿಕೆಯ ಉತ್ಪಾದನೆ ಮತ್ತು ಮಾರುಕಟ್ಟೆ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.
ಈ ಲಸಿಕೆಯನ್ನ ಕೇಂದ್ರ ಸರ್ಕಾರ ಜನರಿಗೆ ಉಚಿತವಾಗಿ ಕೊಡಲು ಔಷಧಿ ತಯಾರು ಮಾಡುವ ಬಯೋ ಕಂಪೆನಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?