Connect with us

Featured

ಭಾರತ-ಚೀನಾ ಗಡಿ ವಿವಾದ.., ಶಾಂತಿಯುತವಾಗಿ ಬಗೆಹರಿಯಲಿದೆ ಎಂದ ನೇಪಾಳ..!

ರೈಸಿಂಗ್ ಕನ್ನಡ ವೆಬ್ :

ದೆಹಲಿ :

ಇಂಡೋ-ಚೀನಾ ಗಡಿ ವಿವಾದ ಶಾಂತಿಯುತವಾಗಿ ಬಗೆಹರಿಯಲಿದೆ ಅನ್ನೋ ವಿಶ್ವಾಸವನ್ನ ನೇಪಾಳ ವ್ಯಕ್ತಪಡಿಸಿದೆ. ಈ ಕುರಿತು ಮಾಧ್ಯ ಪ್ರಕಟಣೆ ಬಿಡುಗಡೆಗೊಳಿಸಿರೋ ನೇಪಾಳ, ಲಡಾಖ್ ಕಣಿವೆಯ ಗಡಿಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನ ಉಭಯ ರಾಷ್ಟ್ರಗಳು ಶಾಂತಿಯುತವಾಗಿ ಪರಿಹರಿಸಿಕೊಳ್ಳದಿದೆ ಎಂದಿದೆ. ‘ ನೆರೆಯ ರಾಷ್ಟ್ರಗಳಾದ ಭಾರತ ಮತ್ತು ಚೀನಾ ಉತ್ತಮ ನೆರೆಹೊರೆಯ ಮನೋಭಾವದಿಂದ, ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ವಿಶ್ವ ಶಾಂತಿ ಮತ್ತು ಸ್ಥಿರತೆಯ ಪರವಾಗಿ ಶಾಂತಿಯುತ ವಿಧಾನಗಳ ಮೂಲಕ ಪರಸ್ಪರ ಭಿನ್ನಾಭಿಪ್ರಾಯಗಳನ್ನು ಪರಿಹರಿಸುತ್ತವೆ ಎಂದು ನೇಪಾಳ ವಿಶ್ವಾಸ ಹೊಂದಿದೆ” ಎಂದು ತನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ

ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಕರ್ನಲ್ ಸೇರಿದಂತೆ 20 ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದರು. ಈ ಘಟನೆ ಬಳಿಕ ಭಾರತ ಮತ್ತು ಚೀನಾ ಗಡಿಯಲ್ಲಿ ಪರಿಸ್ಥಿತಿ ಹದಗೆಟ್ಟಿತ್ತು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ