Featured
ಐಪಿಎಲ್ ಆತಿಥ್ಯ ಬರೀ ಉಹಾಪೊಹ : ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಸ್ಪಷ್ಟನೆ
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಅನಿರ್ಧಿಷ್ಟಾವಧಿ ಕಾಲ ಮುಂದೂಡಲ್ಪಟ್ಟಿರುವ ಐಪಿಎಲ್ ಟೂರ್ನಿ ಅನ್ನ ಆತಿಥ್ಯ ವಹಿಸಲು ಸಿದ್ಧವಿರುವುದಾಗಿ ಹೇಳಿರುವ ವರದಿಯನ್ನ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ನಿರಾಕರಿಸಿದೆ.
ಹೆಮ್ಮಾರಿ ಕೊರೊನಾದಿಂದಾಗಿ ಮಾರ್ಚ್ನಲ್ಲಿ ನಡೆಯಬೇಕಿದ್ದ ಐಪಿಎಲ್ ಟೂರ್ನಿಯನ್ನ ಬಿಸಿಸಿಐ ಮುಂದೂಡಿದೆ. ಇದರ ನಡುವೆ ಸೀಸನ್ 13ರ ಐಪಿಎಲ್ ನ್ಯೂಜಿಲೆಂಡ್ನಲ್ಲಿ ನಡೆಯಬಹುದೆಂದು ವರದಿಗಳು ಬಂದಿದ್ದವು.
ಈ ಸಂಬಂಧ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ, ನಾವು ಐಪಿಎಲ್ ಆತಿಥ್ಯ ವಹಿಸುತ್ತೇವೆ ಅನ್ನೋದು ಬರೀ ಉಹೆ ಅಷ್ಟೆ. ನಾವು ಐಪಿಎಲ್ ಆತಿಥ್ಯ ವಹಿಸುವ ಕುರಿತು ಸಂಪರ್ಕಿಸಿಲ್ಲ. ಆದರೆ ನಮಗ ಅವಕಾಶವಿದೆ ಎಂದು ಹೇಳಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?