Featured
ಯುಎಇಯಲ್ಲಿ ಈ ಬಾರಿಯ ಐಪಿಎಲ್: ಸೆಪ್ಟೆಂಬರ್-ನವೆಂಬರ್ನಲ್ಲಿ ಪೂರ್ಣಪ್ರಮಾಣದ ಟೂರ್ನಿ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್ :
ಟಿ20 ವಿಶ್ವಕಪ್ ಮುಂದೂಡಿರುವುದರಿಂದ ಪೂರ್ಣ ಪ್ರಮಾಣದ ಐಪಿಎಲ್ ಟೂರ್ನಿಯನ್ನ ಯುಎಇಯಲ್ಲಿ ನಡೆಸುವ ಸಾಧ್ಯತೆ ದಟ್ಟವಾಗಿದೆ.
ಸೀಸನ್ 13ರ ಐಪಿಎಲ್ ಯುಎಇಯಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ. ಭಾರತದಲ್ಲಿ ಕೊರೊನಾ ಆರ್ಭಟ ಜೋರಾಗಿರುವುದರಿಂದ ಇಲ್ಲಿ ಐಪಿಎಲ್ ನಡೆಸಲು ಸಾಧ್ಯವಿಲ್ಲ.

ಟಿ20 ವಿಶ್ವಕಪ್ ಮುಂದೂಡುತ್ತಿದ್ದಂತೆ ಬಿಸಿಸಿಐನಲ್ಲಿ ಚಟುವಟಿಕೆಗಳು ಗರಿಗೆದರಿವೆ. ಇನ್ನು ಕೆಲವೇ ದಿನಗಳಲ್ಲಿ ಐಪಿಎಲ್ ಆಡಳಿತ ಮಂಡಳಿ ಸಭೆ ಸೇರಲಿದೆ.
ಟಿ20 ವಿಶ್ವಕಪ್ನ್ನ ಮುಂದೂಡಿರುವುದರಿಂದ ಐಪಿಎಲ್ ಸೆಪ್ಟೆಂಬರ್ ಮತ್ತು ನವೆಂಬರ್ ಮಧ್ಯದಲ್ಲಿ ನಡೆಯುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ಸ್ವತಃ ಐಪಿಎಲ್ ಆಡಳಿತ ಮಂಡಳಿಯ ಅಧ್ಯಕ್ಷ ಬ್ರಿಜೇಶ್ ಪಟೇಲ್, ಐಪಿಎಲ್ ಆಡಳಿತ ಮಂಡಳಿಯ ಸಭೆ ಇನ್ನು ಒಂದು ವಾರ ಅಥವಾ ಹತ್ತು ದಿನಗಳಲ್ಲಿ ನಡೆಯಲಿದೆ. ಸದ್ಯಕ್ಕೆ ಪ್ಲ್ಯಾನ್ ಪ್ರಕಾರ ಯುಎಇಯಲ್ಲಿ ಪೂರ್ಣ ಪ್ರಮಾಣದಲ್ಲಿ 60 ಪಂದ್ಯಗಳನ್ನ ಆಯೋಜಿಸಿದೆ ಎಂದು ಹೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?