Connect with us

Featured

ಎಬಿಡಿ ಅಬ್ಬರ: ರಾಜಸ್ಥಾನ ವಿರುದ್ಧ ಆರ್​ಸಿಬಿಗೆ ‘ರಾಯಲ್’ ಗೆಲುವು

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​:

ಮಿಸ್ಟರ್​ 360 ಎಬಿಡಿ ವಿಲಿಯರ್ಸ್​ ಅವರ ಸ್ಪೋಟಕ ಬ್ಯಾಟಿಂಗ್​ ನೆರವಿನಿಂದ ಆರ್​ಸಿಬಿ ತಂಡ ರಾಜಸ್ತಾನ ರಾಯಲ್ಸ್​ ವಿರುದ್ಧ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಅರ್ಧ ಶತಕ ಸಿಡಿಸಿದ ಎಬಿಡಿ ವಿಲಿಯರ್ಸ್​

ದುಬೈ ಅಂಗಳದಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ 178 ರನ್​ ಚೇಸ್​ ಮಾಡಿದ ಆರ್​ಸಿಬಿ ಗೆಲುವಿನ ಕೇಕೆ ಹಾಕಿದೆ. ಬಿರುಗಾಳಿಯಂತೆ ಅಬ್ಬರಿಸಿದ ಮಿಸ್ಟರ್​ 360 ಎಬಿಡಿ ವಿಲಿಯರ್ಸ್​ ರಾಜಸ್ಥಾನ ಬೌಲರ್ಸ್​ಗಳನ್ನ ಮನಬಂದಂತೆ ಚೆಂಡಾಡಿ ಕೇವಲ 22 ಎಸೆತದಲ್ಲಿ  1 ಬೌಂಡರಿ ಹಾಗೂ 6 ಸಿಕ್ಸರ್​ ಸಿಡಿಸಿ ಒಟ್ಟು 55 ರನ್​ ಗಳಿಸಿದ್ರು. ನಾಯಕ ವಿರಾಟ್​ ಕೊಹ್ಲಿ  43,ದೇವದತ್​ ಪಡೀಕಲ್​ 35, ಆ್ಯರಾನ್​ ಫಿಂಚ್​ 14 ರನ್​ ಗಳಿಸಿದ್ರು.

ಇದಕ್ಕೂ ಮುನ್ನ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ರಾಜಸ್ತಾನ ರಾಯಲ್ಸ್​ ನಾಯಕ ಸ್ಟೀವ್​​ ಸ್ಮಿತ್​ 57, ಕನ್ನಡಿಗ ರಾಬಿನ್​ ಉತ್ತಪ್ಪ 41,ಜೋಸ್​ ಬಟ್ಲರ್​ 24 ರನ್​ ಗಳ ನೆರವಿನಿಂದ ರಾಜಸ್ಥಾನ  ರಾಯಲ್ಸ್​ 177 ರನ್​ ಗಳಿಸಿತು.

Advertisement

ರಾಯಲ್ಸ್​ ವಿರುದ್ಧ ಬೊಂಬಾಟ್​ ಬೌಲಿಂಗ್​ ಮಾಡಿದ ಕ್ರಿಸ್​ ಮಾರಿಸ್​ 4 ವಿಕೆಟ್​ ಪಡೆದು ಮಿಂಚಿದ್ರು.ಟೂರ್ನಿಯಲ್ಲಿ ಆರನೇ ಗೆಲುವು ದಾಖಲಿಸಿದ ಆರ್​ಸಿಬಿ ಪ್ಲೇ ಆಫ್​ ಸನಿಹಕ್ಕೆ ಸಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ