Connect with us

Featured

ಆರ್ಸಿಬಿ-ಮುಂಬೈ ಪ್ಲೇ ಆಫ್ ಫೈಟ್: ಸೇಡು ತೀರಿಸಿಕೊಳ್ಳುತ್ತಾ ಹಾಲಿ ಚಾಂಪಿಯನ್ ?

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​:

ಮಿಲಿಯನ್​ ಡಾಲರ್​ ಟೂರ್ನಿ ಐಪಿಎಲ್​ನಲ್ಲಿ ಆರ್​ಸಿಬಿ ಮತ್ತು ಹಾಲಿ ಚಾಂಪಿಯನ್​ ಮುಂಬೈ ಇಂಡಿಯನ್ಸ್​ ತಂಡಗಳು ಮುಖಾಮುಖಿಯಾಗುತ್ತಿವೆ.

 ಪ್ಲೇ ಆಫ್​ಗೆ ಹೋಗಲು ಎರಡೂ ತಂಡಗಳಿಗೂ ಇನ್ನೊಂದು ಗೆಲುವು ಬೇಕಾಗಿದೆ. ಆರ್​ಸಿಬಿ 11 ಪಂದ್ಯಗಳಿಂದ 7ರಲ್ಲಿ ಗೆದ್ದು 4ರಲ್ಲಿ ಸೋಲು ಕಂಡಿದೆ. ಮುಂಬೈ ಕೂಡ 11 ಪಂದ್ಯಗಳಿಂದ 7ರಲ್ಲಿ ಗೆದ್ದು 4ರಲ್ಲಿ ಸೋಲು ಕಂಡಿದೆ.ಈಗಾಗಲೇ ಒಂದು ಬಾರಿ ಮುಖಾಮುಖಿಯಾಗಿದ್ದ ರೋಚಕ ಪಂದ್ಯದಲ್ಲಿ ಆರ್​ಸಿಬಿ ಸೂಪರ್​ ಓವರ್​ನಲ್ಲಿ ಗೆದ್ದಿತ್ತು.

Advertisement

ಇದೀಗ ಮತ್ತೊಂದು ರೋಚಕ ಕದನದಲ್ಲಿ ಹೋರಾಡಲು ಉಭಯ ತಂಡಗಳು ಸಜ್ಜಾಗಿವೆ. ಇಂದಿನ ಪಂದ್ಯವನ್ನ ಆರ್​ಸಿಬಿ ಗೆದ್ದರೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಲಿದೆ.ಎರಡೂ ತಂಡಗಳಿಗೂ ಗಾಯದ ಸಮಸ್ಯೆ ದೊಡ್ಡ ತಲೆ ನೋವಾಗಿದೆ.

 ಮುಂಬೈ ಪರ ನಾಯಕ ರೋಹಿತ್​ ಶರ್ಮಾ ಗಾಯದಿಂದಾಗಿ ತಂಡದಿಂದ ಹೊರಗುಳಿದ್ರೆ  ಆರ್​ಸಿಬಿ ತಂಡದ ವೇಗಿ ನವದೀಪ್​ ಸೈನಿ ಗಾಯಕ್ಕೆ ಗುರಿಯಾಗಿ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಮುಂಬೈ ತಂಡದ ದೊಡ್ಡ ಶಕ್ತಿ ಹಿಟ್​ಮ್ಯಾನ್​ ರೋಹಿತ್​ ಶರ್ಮಾ ಆಡದಿದ್ದರೇ ಆರ್​ಸಿಬಿ ತುಂಬ ಲಾಭವಿದೆ. ​ಇನ್ನು ಆರ್​ಸಿಬಿ ಪ್ಲೇಯಿಂಗ್​ ಇಲೆವೆನ್​ ಬಗ್ಗೆ ಹೇಳುವುದಾದರೇ ಓಪನರ್​ ಆ್ಯರಾನ್​ ಫಿಂಚ್​ ಬ್ಯಾಟಿಂಗ್​ ವೈಫಲ್ಯ ಅನುಭವಿಸುತ್ತಿದ್ದಾರೆ. ಹೀಗಾಗಿ ಜೋಸ್​ ಫಿಲಿಪ್​ ಅವರನ್ನ ಓಪನರ್​ರಾಗಿ ಕಳಿಸಬಹುದು. ನವದೀಪ್​ ಸೈನಿ ಸ್ಥಾನಕ್ಕೆ ಉಮೇಶ್​ ಯಾದವ್​ಗೆ ಅವಕಾಶ ಕೊಡಬಹುದು.

 ಇನ್ನು ಮುಂಬೈ ತಂಡದಲ್ಲಿ ಮುಂಬೈ ಇಂಡಿಯನ್ಸ್​ ತಂಡದಲ್ಲಿ ಇಶನ್​ ಕಿಶನ್​, ಕ್ವಿಂಟಾನ್​ ಡಿ ಕಾಕ್​ ಸೂರ್ಯಕುಮಾರ್​ ಯಾದವ್​, ಸೌರಭ್​ ತಿವಾರಿ, ಹಾರ್ದಿಕ್​ ಪಾಂಡ್ಯ, ನಾಯಕ ಕಿರಾನ್​ ಪೊಲಾರ್ಡ್​, ಬೌಲಿಂಗ್​ ವಿಭಾಗದಲ್ಲಿ ಟ್ರಂಟ್​ ಬೌಲ್ಟ್​, ಜಸ್​ಪ್ರೀತ್​ ಬೂಮ್ರಾ ಇದ್ದಾರೆ. ಒಟ್ಟಾರೆ ಹೈಸ್ಕೋರಿಂಗ್​ ಪಂದ್ಯಕ್ಕೆ ಅಬುಧಾಬಿ ಸಜ್ಜಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ