Featured
ಮನೆಬಾಗಿಲಿಗೆ ಕೊರೊನಾ ಬಂದ್ರೂ ಡೋಂಟ್ಕೇರ್- ಲಾಕ್ಡೌನ್ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಜನ..!
![](https://risingkannada.com/wp-content/uploads/2020/07/HBL17.jpg)
ರೈಸಿಂಗ್ ಕನ್ನಡ:
ಧಾರಾವಾಡ:
ದಿನದಿಂದ ದಿನಕ್ಕೆ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೊರೊನಾ ವೈರಸ್ಗೆ ಕಡಿವಾಣ ಹಾಕುವ ಹಿನ್ನಲೆಯಲ್ಲಿ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ. ಆದರೇ ಜನರು ಮಾತ್ರ ಯಾವುದಕ್ಕೂ ಕ್ಯಾರೇ ಎನ್ನದೇ ಬೇಕಾಬಿಟ್ಟಿ ಓಡಾಟ ಮಾಡುತ್ತಿದ್ದಾರೆ. ಕೊರೊನಾ ಮನೆಬಾಗಿಲಿಗೆ ಬಂದು ನಿಂತಿದ್ದರೂ ಜನರಿಗೆ ಮಾತ್ರ ಇನ್ನೂ ಬುದ್ಧಿ ಬಂದಿಲ್ಲ.
![](https://risingkannada.com/wp-content/uploads/2020/07/ASTIN-BAND-16-1024x255.jpg)
ಹೌದು, ಧಾರಾವಾಡದಲ್ಲಿ ಲಾಕ್ ಡೌನ್ ಜಾರಿಯಾಗಿ ಮೂರು ದಿನಗಳಾದರೂ, ಶುಕ್ರವಾರ ಕೂಡ ಮಾತ್ರ ಜಾಗೃತರಾಗಿಲ್ಲ. ಅಲ್ಲದೆ ಮೂರನೇ ದಿನ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನರು ಅವಶ್ಯಕತೆ ಇರುವ ಕೆಲಸ ಎಂದೇ ಓಡಾಟ ನಡೆಸುತ್ತಿದ್ದಾರೆ. ಎರಡು ದಿನದಿಂದ ಇದ್ದ ಸಂಚಾರ ಪ್ರಮಾಣಕ್ಕಿಂತ ಇಂದು ಏರಿಕೆಯಾಗಿದೆ. ಹೀಗೇ ಮುಂದುವರೆದಲ್ಲಿ ಕೊರೊನಾ ಹರಡುವುದನ್ನು ತಡೆಯಲು ಕಷ್ಟವಾಗಬಹುದು. ಜನರ ಅನವಶ್ಯಕ ಓಡಾಟದ ಬಗ್ಗೆ ಪೊಲೀಸರು ಕೂಡ ನಿಗಾವಹಿಸಿದ್ದಾರೆ.
You may like
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಕರ್ನಾಟಕದಲ್ಲಿ ಕೊರೋನಾ ಮಹಾ ಸ್ಫೋಟ. ದೆಹಲಿ ಮೀರಿಸುತ್ತಾ ಬೆಂಗಳೂರು.?
ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಇಲ್ಲ. ಮತ್ತಷ್ಟು ಟಫ್ ರೂಲ್ಸ್ ಜಾರಿ
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
ಅಕ್ಟೋಬರ್ ಬಳಿಕ ರಾಜ್ಯದಲ್ಲಿ ಮತ್ತೆ ಕೊರೋನಾ ಏರಿಕೆ : ಒಮಿಕ್ರಾನ್ ಅಲರ್ಟ್..!