Connect with us

ಟಾಪ್ ನ್ಯೂಸ್

ಪೂನಂ ಪಾಂಡೆ ಇನ್ನೂ ಬದುಕಿದ್ದಾರಾ? ಬಾಲಿವುಡ್​​ ನಟಿ ಸಾವಿನ ಸುದ್ದಿ ಎಷ್ಟು ನಿಜ?

ಬಾಲಿವುಡ್‌ ನಟಿ, ಮಾಡೆಲ್‌ ಪೂನಂ ಪಾಂಡೆ ನಿಧನರಾಗಿದ್ದಾರೆ ಎಂಬ ಸುದ್ದಿಯನ್ನ ಅವರ ಮ್ಯಾನೇಜರ್​ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು. ಇದಾದ ಬಳಿಕ ನಟಿಯ ಸಾವಿನ ಸುದ್ದಿ ಎಲ್ಲೆಡೆ ವೈರಲ್​ ಆಗಿತ್ತು. ಸಾಕಷ್ಟು ಅಭಿಮಾನಿಗಳು ಕೂಡ ಶಾಕ್​ ಆಗಿದ್ದರು. ಆದರೆ ಪೂನಂ ಪಾಂಡೆ ಮ್ಯಾನೇಜರ್ ಬಿಟ್ಟು ಅವರ ಕುಟುಂಬಸ್ಥರಿಂದ ಯಾವುದೇ ಅಧಿಕೃತ ಮಾಹಿತಿ ಇನ್ನೂ ಹೊರ ಬಿದ್ದಿಲ್ಲ. ಹೀಗಾಗಿ ಪೂನಂ ಪಾಂಡೆ ಬದುಕಿದ್ದಾರಾ ಅಥವಾ ಸಾವನ್ನಪ್ಪಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಹೌದು, 32 ವರ್ಷ ವಯಸ್ಸಿನ ಅವರು ಗರ್ಭಕಂಠದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ ನಟಿ ಪೂನಂ ಪಾಂಡೆ ನಿಧನರಾಗಿದ್ದಾರೆಂದು ಅವರ ಮ್ಯಾನೇಜರ್​ ತಿಳಿಸಿದ್ದರು. ಆದರೆ ಪೂನಂ ಪಾಂಡೆ ಶ್ರದ್ಧಾ ಪಾಂಡೆ ಮತ್ತು ನಿಲೇಶ್​ ಪಾಂಡೆ ಅವರ ಸಹೋದರ ಅಥವಾ ಸಹೋದರಿಯಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ. ಇನ್ನೂ ಪೂನಂ ಪಾಂಡೆ ಅವರ ಕುಟುಂಬಸ್ಥರಿಗೆ ಫೋನ್​ ಮಾಡಿದರೇ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ.

ಸದ್ಯ ಪೂನಂ ಪಾಂಡೆ ಸಾವಿನ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಇದಾದ ಬಳಿಕ ಅವರ ಸಹೋದರಿಗೆ ಕರೆ ಮಾಡಿದರೂ ಸ್ವಿಚ್ ಆಫ್ ಅಂತಾ ಬರುತ್ತಿದೆಯಂತೆ. ಅಷ್ಟೇ ಅಲ್ಲ, ಅವರ ಇತರ ಕುಟುಂಬ ಸದಸ್ಯರು ಸಹ ಸಂಪರ್ಕಕ್ಕೆ ಸಿಗುತ್ತಿಲ್ಲವಂತೆ. ಪೂನಂ ಪಾಂಡೆ ಅವರ ಕುಟುಂಬಸ್ಥರ ಫೋನ್ ಸ್ವಿಚ್ ಆಫ್ ಆಗಿದೆ ನಾವು ಕೂಡ ಗೊಂದಲಕ್ಕೊಳಗಾಗಿದ್ದೇವೆ ಅಂತಾ ಪೂನಂ ಪಾಂಡೆ ತಂಡದವರು ಹೇಳುತ್ತಿದ್ದಾರೆ. ಅವರ ಕುಟುಂಬ ಸದಸ್ಯರು ಮಾಹಿತಿ ನೀಡಿದ್ರೆ ಅದು ಅಧಿಕೃತವಾಗೋದು, ಮ್ಯಾನೇಜರ್ ನೀಡಿದ ಸುದ್ದಿ ಮೇಲೆ ಅನುಮಾನಗಳು ಮೂಡಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ