Connect with us

ರಾಜಕೀಯ

ಶೆಟ್ಟರ್ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಸಂಚು ನಡೆದಿದೆಯಾ.?

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ಏನೂ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ದ. ಅಲ್ಲದೇ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ವಿಚಾರವಾಗಿ ಧಾರವಾಡ, ಹಾವೇರಿ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಹೈಕಮಾಂಡ್ ಗೆ ಬೇಡಿಕೆ ಇಟ್ಟಿದೆ, ಆದರೆ ಬೇರೆ ಬೇರೆ ಕಾರಣದಿಂದ ಅದು ಕೈ ತಪ್ಪಿದೆ. ಹೀಗಾಗಿ ಆ ವಿಚಾರವಾಗಿ ನಾನು ಹೆಚ್ಚು ಮಾತನಾಡುವುದಿಲ್ಲಎಂದು ಹೇಳಿದರು.

ಬೆಳಗಾವಿಯಲ್ಲಿ ಶೆಟ್ಟರ್ ಗೋಬ್ಯಾಕ್ ಅಭಿಯಾನದ ವಿಚಾರವಾಗಿ ಮಾತನಾಡಿ, ಬೆಳಗಾವಿಯಲ್ಲಿ ಪರಿಸ್ಥಿತಿ ಸರಿಯಿಲ್ಲ ನಾನು ಈಗಾಗಲೇ ಬೆಳಗಾವಿ ಜಿಲ್ಲೆಯ ನಾಯಕರ ಜೊತೆಗೂ ಚರ್ಚೆ ನಡೆಸಿದ್ದೇನೆ. ಟಿಕೆಟ್ ನೀಡಿದ ಬಳಿಕ ಎಲ್ಲ ಸರಿ ಹೋಗಲಿದೆ. ಸದ್ಯ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ತೀರ್ಮಾನ ಆಗಿಲ್ಲ, ಚರ್ಚೆ ಹಂತದಲ್ಲಿದೆ ಎಂದರು.

ಶೆಟ್ಟರ್ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ಅದನ್ನು ನಾನು ಮಾತನಾಡುವುದಿಲ್ಲ. ನಮ್ಮ ಬೆಂಬಲಿಗರು ಹೇಳುತ್ತಾರೆ. ಅಷ್ಟೇ ಅಲ್ಲದೇ ಜನರಿಗೆ ಗೊತ್ತಿದೆ. ಅವರೇ ಪಾಠ ಕಲಿಸತ್ತಾರೆ‌. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕೆಂಬ ಆಸೆ ಎಲ್ಲರಿಗೂ ಇದ್ದು, ಅದರಂತೆ ಪಕ್ಷ ಗೆಲ್ಲಿಸಲು ಶ್ರಮಿಸಲಾಗುವುದು ಎಂದು ಹೇಳಿದರು.

ಇನ್ನೂ ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗುವುದಿಲ್ಲ. ಬದಲಾಗಿ ಬೆಂಗಳೂರಿಗೆ ಹೋಗುವ ಸಾಧ್ಯತೆಯಿದೆ. ಖಂಡಿತವಾಗಿ ಈ ಬಾರಿ ಲೋಕಸಭಾ ಟಿಕೆಟ್ ಸಿಗುವ ಭರವಸೆ ಇದೆ ಎಂದ ಅವರು, ಲೋಕಸಭಾ  ಟಿಕೆಟ್ ಬಳಿಕ ಶೆಟ್ಟರ್  ಕಾಂಗ್ರೆಸ್ ತೊರೆದಿರುವುದಕ್ಕೆ ಪಶ್ಚಾತ್ತಾಪ ಪಡುತ್ತಾರೆ ಎಂಬ ಡಿಸಿಎಂ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾನು ಕಾಂಗ್ರೆಸ್ ಹಾಗೂ ಬಿಜೆಪಿಗೆ ಹೋದಾಗ ಪಶ್ಚಾತ್ತಾಪ ಪಟ್ಟಿಲ್ಲ. ಬೇರೆಯವರಿಗೆ ಪಶ್ಚಾತ್ತಾಪ ಪಡಿಸುತ್ತೇನೆ ಎಂದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ