ರಾಜ್ಯ
ಬೇಗೆ ತಣಿಸಲಿದ್ದಾನಾ ವರುಣ ?: ಬೇಸಿಗೆಯಲ್ಲಿ ಮಳೆ ಮುನ್ಸೂಚನೆ!
ಹವಮಾನ ಇಲಾಖೆ ಬೇಸಿಗೆಯಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಎರಡು ವಾರಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಮಾನ ಇಲಾಖೆ ಭೀಕರ ಬರಗಾಲ, ಮತ್ತು ನೀರಿನ ಸಮಸ್ಯೆ ನಡುವೆ ಖುಷಿಯಾದ ಮುನ್ಸೂಚನೆಯನ್ನ ನೀಡಿದೆ.
ದಾವಣಗೆರೆ, ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯಾದ್ರೆ, ನೀರಿನ ಅಭಾವ ಕೊಂಚ ಮಟ್ಟಿಗೆ ತಗ್ಗಬಹುದು ಎಂಬ ನಿರೀಕ್ಷೆ ಇದೆ.
2023ರಲ್ಲಿ ಮಳೆಯಾಗದೆ ಬರ ಪರಿಸ್ಥಿತಿ ನಿರ್ಮಾಣವಾಗಿದ್ದ, ಈ ಬಾರಿಯ ಬೇಸಿಗೆಯಲ್ಲಿ ವರುಣಾ ಭೂಮಿಗೆ ತಂಪು ಎರೆಯಲಿದ್ದಾನೆ ಎಂದು ಹವಮಾನ ಇಲಾಖೆ ಸೂಚಿಸಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?